ಮಡಿಕೇರಿ, ಏ. ೭: ಸುಂಟಿಕೊಪ್ಪ ೬೬/೧೧ಏಗಿ ವಿದ್ಯುತ್ ಉಪ ಕೇಂದ್ರದಿAದ ಹೊರ ಹೋಗುವ ಮಾದಾಪುರ ಫೀಡರ್‌ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ತಾ. ೮ರಂದು (ಇಂದು) ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಮಾದಾಪುರ, ಹಟ್ಟಿಹೊಳೆ, ಕಾಂಡನಕೊಲ್ಲಿ, ಗರ್ವಾಲೆ, ಬಿಳಿಗೇರಿ, ಕುಂಬೂರು, ಜಂಬೂರು, ಸೂರ್ಲಬ್ಬಿ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕೋರಿದೆ.