ಮಡಿಕೇರಿ, ಏ. ೯: ಕುಶಾಲನಗರ ಕೊಡವ ಸಮಾಜದ ವತಿಯಿಂದ ತಾ. ೧೦ ರಿಂದ ಉಚಿತ ಬಾಳೋಪಾಟ್ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಮಂಡೇಪAಡ ಬೋಸ್ ಮೊಣ್ಣಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಸಂಜೆ ೪.೧೫ ಕ್ಕೆ ತರಬೇತಿ ಆರಂಭವಾಗಲಿದ್ದು, ಪ್ರತಿ ಶನಿವಾರ ತರಬೇತಿ ನೀಡಲಾಗುವುದು. ಆಸಕ್ತಿ ಉಳ್ಳವರು ಮೊಬೈಲ್ ಸಂಖ್ಯೆ ೯೪೪೮೬೪೭೯೭೬ ಗೆ ಸಂಪರ್ಕಿಸುವAತೆ ಮನವಿ ಮಾಡಿದ್ದಾರೆ.