ಚೆಯ್ಯಂಡಾಣೆ: ಚೆಯ್ಯಂಡಾಣೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತçವನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ಅಚ್ಚಯ್ಯ ರಾಜೇಶ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆ ಪುಪ್ಪ ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮೀನಾ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಚೇಲಾವರ: ಚೇಲಾವರದ ಪೊನ್ನೋಲದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತçವನ್ನು ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ್ ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮೀನಾ ಮತ್ತು ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.