ಕೂಡಿಗೆ, ಏ. ೧೧: ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್.ಜಿ. ಆನಂದ್ ನೇತೃತ್ವದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ತಂಡವು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ಮಕ್ಕಳಿಗಾಗಿ ಕೈಗೊಂಡಿರುವ ವಿವಿಧ ಸೌಲಭ್ಯಗಳ ಅನುಷ್ಠಾನದ ಕುರಿತು ಪರಿಶೀಲನೆ ಕೂಡಿಗೆ, ಏ. ೧೧: ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್.ಜಿ. ಆನಂದ್ ನೇತೃತ್ವದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ತಂಡವು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ಮಕ್ಕಳಿಗಾಗಿ ಕೈಗೊಂಡಿರುವ ವಿವಿಧ ಸೌಲಭ್ಯಗಳ ಅನುಷ್ಠಾನದ ಕುರಿತು ಪರಿಶೀಲನೆ ಕೂಡಿಗೆ, ಏ. ೧೧: ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್.ಜಿ. ಆನಂದ್ ನೇತೃತ್ವದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ತಂಡವು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ಮಕ್ಕಳಿಗಾಗಿ ಕೈಗೊಂಡಿರುವ ವಿವಿಧ ಸೌಲಭ್ಯಗಳ ಅನುಷ್ಠಾನದ ಕುರಿತು ಪರಿಶೀಲನೆ ಕೂಡಿಗೆ, ಏ. ೧೧: ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್.ಜಿ. ಆನಂದ್ ನೇತೃತ್ವದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ತಂಡವು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ಮಕ್ಕಳಿಗಾಗಿ ಕೈಗೊಂಡಿರುವ ವಿವಿಧ ಸೌಲಭ್ಯಗಳ ಅನುಷ್ಠಾನದ ಕುರಿತು ಪರಿಶೀಲನೆ ಶಾಲಾ ಸಂದರ್ಶನ ಪುಸ್ತಕದಲ್ಲಿ ತಮ್ಮ ಮೆಚ್ಚುಗೆಯ ಸಂದೇಶ ದಾಖಲಿಸಿದರು.
ವಿದ್ಯಾರ್ಥಿಗಳಿಗೆ ತಮ್ಮ ಹಕ್ಕುಗಳ ಕುರಿತು ಮಾಹಿತಿ ನೀಡಿದ ಅವರು, ತಮ್ಮ ಆರೋಗ್ಯ ರಕ್ಷಣೆಯೊಂದಿಗೆ ಉತ್ತಮ ಶಿಕ್ಷಣ ಪಡೆದು ದೇಶದ ಉತ್ತಮ ಪ್ರಜೆಗಳಾಗಬೇಕು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎನ್. ಅರುಂಧತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಎನ್.ಎನ್. ರಾಘವೇಂದ್ರ, ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಅಧಿಕಾರಿಗಳಾದ ಪೂಣಚ್ಚ, ಸಚಿನ್, ಇರ್ಷಾದ್, ಗ್ರಾ.ಪಂ. ಪಿಡಿಓ ಎಂ.ಆರ್. ಸಂತೋಷ್ ಇದ್ದರು.