ಮಡಿಕೇರಿ, ಏ.೧೧: ಕೊಡಗಿನ ಕೆಲವು ದೇವರಕಾಡುಗಳನ್ನು ನಿವೇಶನಗಳನ್ನಾಗಿ ಮಾರ್ಪಡಿಸಿ ಅಭಿವೃದ್ಧಿಪಡಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಕಾನೂನು ಹೋರಾಟ ರೂಪಿಸಲಾಗುತ್ತದೆ ಎಂದು ಬಸವಣ್ಣ ದೇವರಬನ ಸಂರಕ್ಷಣಾ ಟ್ರಸ್ಟ್ ಎಚ್ಚರಿಸಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ನ ಕಾರ್ಯದರ್ಶಿ ಡಾ. ಬಿ.ಸಿ. ನಂಜಪ್ಪ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ದೇವರ ಕಾಡುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ಕಲ್ಪಿಸಿದರೆ ಸಂಬAಧಿಸಿದ ಮಡಿಕೇರಿ, ಏ.೧೧: ಕೊಡಗಿನ ಕೆಲವು ದೇವರಕಾಡುಗಳನ್ನು ನಿವೇಶನಗಳನ್ನಾಗಿ ಮಾರ್ಪಡಿಸಿ ಅಭಿವೃದ್ಧಿಪಡಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಕಾನೂನು ಹೋರಾಟ ರೂಪಿಸಲಾಗುತ್ತದೆ ಎಂದು ಬಸವಣ್ಣ ದೇವರಬನ ಸಂರಕ್ಷಣಾ ಟ್ರಸ್ಟ್ ಎಚ್ಚರಿಸಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ನ ಕಾರ್ಯದರ್ಶಿ ಡಾ. ಬಿ.ಸಿ. ನಂಜಪ್ಪ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ದೇವರ ಕಾಡುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ಕಲ್ಪಿಸಿದರೆ ಸಂಬAಧಿಸಿದ ಬಾಳಾಜಿ ಗ್ರಾಮದ ಸರ್ವೆ ನಂ: ೧೧ ರಲ್ಲಿ ೬೧.೭೬ ಏಕ್ರೆ ಮಾನಿಲ್ ಅಯ್ಯಪ್ಪ ದೇವರ ಕಾಡು ಇದ್ದು, ಸಂರಕ್ಷಿತ ಅರಣ್ಯ ಪ್ರದೇಶವಾಗಿದ್ದರೂ ಸರಕಾರ ಹಾಗೂ ನ್ಯಾಯಾಲಯ ಆದೇಶಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುವ ಮೂಲಕ ಅನಧಿಕೃತ ಅರಣ್ಯೇತರ ಚಟುವಟಿಕೆಯನ್ನು ನಡೆಸಲು ಮುಂದಾಗಿದ್ದಾರೆ ಎಂದು ಡಾ.ನಂಜಪ್ಪ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾನಿಲ್ ಅಯ್ಯಪ್ಪ ದೇವರಕಾಡು ಸಂರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಸನ್ನುವಂಡ ಬಿ.ರಮೇಶ್, ಬಸವಣ್ಣ ದೇವರಬನ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಸಿ.ಪಿ.ಮುತ್ತಣ್ಣ ಉಪಸ್ಥಿರಿದ್ದರು.