ಮಡಿಕೇರಿ, ಏ.೧೨: ಜಿಲ್ಲೆಯಲ್ಲಿ ಸೋಮವಾರ ೨೬ ಹೊಸ ಕೋವಿಡ್-೧೯ ಪ್ರಕರಣ ದೃಢಪಟ್ಟಿದೆ. ೨೬ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೮ ಹೊಸ ಕೋವಿಡ್ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೮ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ ೭ ಹೊಸ ಕೋವಿಡ್ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೭ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವೀರಾಜಪೇಟೆ ತಾಲೂಕಿನಲ್ಲಿ ೧೧ ಹೊಸ ಕೋವಿಡ್ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೧ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ೬೬೧೩ ಆಗಿದ್ದು, ೬೩೫೭ ಮಂದಿ ಗುಣಮುಖರಾಗಿ ದ್ದಾರೆ. ೧೭೩ ಸಕ್ರಿಯ ಪ್ರಕರಣಗಳಿದ್ದು, ೮೩ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೨೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ