ಕೂಡಿಗೆ, ಏ. ೧೬: ಭಾರತೀಯ ಜನತಾ ಪಾರ್ಟಿಯ ಸೋಮವಾರ ಪೇಟೆ ಮಂಡಲ ರೈತ ಮೋರ್ಚಾ ಆಶ್ರಯದಲ್ಲಿ ಹೆಬ್ಬಾಲೆಯಲ್ಲಿ ಕಿಸಾನ್ ಸಮ್ಮಾನ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಹೆಬ್ಬಾಲೆ ಸಂತೆ ಪ್ರಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾವೇಶವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವೈಜ್ಞಾನಿಕ ಕೃಷಿ ಪದ್ದತಿಗಳನ್ನು ಅಳವಡಿಸಿಕೊಂಡಲ್ಲಿ ರೈತರು ಹೆಚ್ಚಿನ ಇಳುವರಿ ಪಡೆದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಹೆಚ್ಚಿನ ಮಟ್ಟದಲ್ಲಿ ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದರು. ಸೋಮವಾರಪೇಟೆ ಮಂಡಲ ರೈತ ಮೋರ್ಚಾ ಅಧ್ಯಕ್ಷ ಟಿ.ಬಿ. ಜಗದೀಶ್ ರೈತರ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಪ್ರಸ್ತುತ ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕೋರಿ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ರೈತರು ಕಿಸಾನ್ ಸಮ್ಮಾನ್ ಯೋಜನೆಯ ಮಂಡಲ ರೈತ ಮೋರ್ಚಾ ಅಧ್ಯಕ್ಷ ಟಿ.ಬಿ. ಜಗದೀಶ್ ರೈತರ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಪ್ರಸ್ತುತ ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕೋರಿ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ರೈತರು ಕಿಸಾನ್ ಸಮ್ಮಾನ್ ಯೋಜನೆಯ ಜಗದೀಶ್ ತೊರೆನೂರು ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಉಪಾಧ್ಯಕ್ಷ ತೀರ್ಥರಾಮ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ತಾಲೂಕು ಉಪಾಧ್ಯಕ್ಷ ಚಾಮೇರ ಪಳಂಗಪ್ಪ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಕುಂದಳ್ಳಿ, ಮಂಡಲ ಪ್ರಧಾನ ಕಾರ್ಯದರ್ಶಿ ರಕ್ಷಿತ್ ದುಂಡಳ್ಳಿ, ಪ್ರಜಾ ಪೂಣಚ್ಚ, ಜಿ.ಪಂ. ಸದಸ್ಯರಾದ ಶ್ರೀನಿವಾಸ್, ಕೆ.ಆರ್. ಮಂಜುಳ ಮತ್ತಿತರರು ಇದ್ದರು.