ಮಡಿಕೇರಿ ಏ.೧೬: ‘ಜಿಲ್ಲಾಧಿಕಾರಿ ಯವರ ನಡಿಗೆ ಹಳ್ಳಿಯ ಕಡೆಗೆ’ ಪ್ರಯುಕ್ತ ತಾ. ೧೭ ರಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ತಾಲೂಕಿನ ಭಾಗಮಂಡಲದ ಗೌಡ ಸಮಾಜದಲ್ಲಿ ನಡೆಯಬೇಕಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕಾರಣಾಂತರಗಳಿAದ ಮುಂದೂಡ ಲಾಗಿದೆ ಎಂದು ತಹಶೀಲ್ದಾರ್ ಮಹೇಶ್ ತಿಳಿಸಿದ್ದಾರೆ.