ಮಡಿಕೇರಿ, ಏ. ೧೯: ಜಿಲ್ಲೆಯಲ್ಲಿ ಸೋಮವಾರ ೯೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೯೯ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ ತಾಲೂಕಿನಲ್ಲಿ ೩೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಸೋಮವಾರಪೇಟೆ ತಾಲೂಕಿನಲ್ಲಿ ೪೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ವೀರಾಜಪೇಟೆ ತಾಲೂಕಿನಲ್ಲಿ ೨೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೬೯೭೨ ಆಗಿದ್ದು, ೬೪೮೦ ಮಂದಿ ಗುಣಮುಖರಾಗಿದ್ದಾರೆ. ೪೦೮ ಸಕ್ರಿಯ ಪ್ರಕರಣಗಳಿದ್ದು, ೮೪ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೯೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ.