ನಾಪೋಕ್ಲು, ಏ. ೧೯: ಸಮೀಪದ ಬಲ್ಲಮಾವಟಿ ನೇತಾಜಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕಿ ಸಿ. ಕೆ. ಕಾವೇರಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನೇತಾಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನೇತಾಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಉಪಾಧ್ಯಕ್ಷ ಸುತನ್ ಸುಬ್ಬಯ್ಯ, ಸಂಚಾಲಕ ನುಚ್ಚಿಮಣಿಯಂಡ ಚಿಂಗಪ್ಪ, ಗೌರವ ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ, ಆಡಳಿತ ಮಂಡಳಿ ಸದಸ್ಯರು ಇದ್ದರು.