ಕಣಿವೆ, ಏ. ೧೯: ಸೋಮವಾರ ಸಂಜೆ ಸುರಿದ ಮಳೆಗೆ ಇಲ್ಲಿನ ಹೆದ್ದಾರಿಯಲ್ಲಿ ಮಳೆಯ ನೀರು ಹರಿಯಿತು. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಇದೆಯಾದರೂ ಮಳೆಯ ನೀರು ರಸ್ತೆಯಲ್ಲಿಯೇ ಹರಿದು ಕೆಲಹೊತ್ತು ಸಂಚಾರ ನಿಲುಗಡೆಗೊಂಡಿತ್ತು.