ಮಡಿಕೇರಿ, ಏ. ೧೯: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ

ಐಬಿಪಿಎಸ್ ರಾಷ್ಟಿçÃಕೃತ ಬ್ಯಾಂಕ್‌ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೫೦ ದಿನಗಳ ತರಬೇತಿಯನ್ನು ಆನ್‌ಲೈನ್‌ನಲ್ಲಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ತಾ. ೨೭ ರೊಳಗೆ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ. ೦೮೨೧-೨೫೧೫೯೪೪ ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಡಾ. ಎ. ಖಾದರ್ ಪಾಷ ಅವರು ತಿಳಿಸಿದ್ದಾರೆ.