ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ಬಿಗಿ ಕ್ರಮದ ಮೊರೆ ಹೋಗಿದ್ದು, ವಾರಾಂತ್ಯ ಕರ್ಫ್ಯೂ ಜೊತೆಗೆ ಇಂದಿನಿAದ ಮೇ ೪ರ ತನಕ ನೈಟ್ ಕರ್ಫ್ಯೂ ವಿಧಿಸಿದೆ.
ಇಂದಿನಿAದ ರಾತ್ರಿ ೯ ಗಂಟೆಯಿAದ ಬೆಳಗ್ಗೆ ೬ ಗಂಟೆಯ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಮುಂದಿನ ಶುಕ್ರವಾರ ರಾತ್ರಿ ೯ ಗಂಟೆಯಿAದ ಶನಿವಾರ, ಸೋಮವಾರ ಬೆಳಗ್ಗೆ ೬ ಗಂಟೆಯ ತನಕ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ. ಈ ಸಂದರ್ಭ ಬೆಳಗ್ಗೆ ೬ ರಿಂದ ೧೦ರ ತನಕ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ದೊರೆಯಲಿದೆ.
ಶಾಲಾ, ಕಾಲೇಜು, ತರಬೇತಿ ಸಂಸ್ಥೆ, ಟ್ಯುಟೋರಿಯಲ್ ಬಂದ್ಗೆ ಆದೇಶಿಸಲಾಗಿದೆ. ಇದರೊಂದಿಗೆ ಸಿನಿಮಾ ಹಾಲ್, ಶಾಪಿಂಗ್ ಸೆಂಟರ್, ಜಿಮ್, ಯೋಗ ಸೆಂಟರ್, ಸ್ಪಾ, ಈಜುಕೊಳ, ಪಾರ್ಕ್, ಚಿತ್ರಮಂದಿರ, ಸಭಾಂಗಣ, ಅಸೆಂಬ್ಲಿ ಹಾಲ್ ಸೇರಿದಂತೆ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಒಗ್ಗೂಡುವಿಕೆಗೆ ನಿರ್ಬಂಧ ಹೇರಲಾಗಿದೆ. ಶ್ರದ್ಧಾಕೇಂದ್ರಗಳಲ್ಲಿ ಅರ್ಚಕರು ಧಾರ್ಮಿಕ ವಿಧಿವಿಧಾನ ಮಾತ್ರ ನಡೆಸತಕ್ಕÀದ್ದು, ಉಳಿದಂತೆ ಭಕ್ತಾದಿಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಇದರಿಂದ ದೇವಾಲಯ, ಚರ್ಚ್, ಮಸೀದಿ ಮುಚ್ಚಲ್ಪಡುತ್ತದೆ.
ರೆಸ್ಟೋರೆಂಟ್ ಹಾಗೂ ಬಾರ್ಗಳಲ್ಲಿ ಪಾರ್ಸೆಲ್ ಸೌಲಭ್ಯ ಮಾತ್ರ ಅವಕಾಶ ನೀಡಲಾಗಿದೆ. ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಒಗ್ಗೂಡುವಿಕೆಗೆ ನಿರ್ಬಂಧ ಹೇರಲಾಗಿದೆ. ಶ್ರದ್ಧಾಕೇಂದ್ರಗಳಲ್ಲಿ ಅರ್ಚಕರು ಧಾರ್ಮಿಕ ವಿಧಿವಿಧಾನ ಮಾತ್ರ ನಡೆಸತಕ್ಕÀದ್ದು, ಉಳಿದಂತೆ ಭಕ್ತಾದಿಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಇದರಿಂದ ದೇವಾಲಯ, ಚರ್ಚ್, ಮಸೀದಿ ಮುಚ್ಚಲ್ಪಡುತ್ತದೆ.
ರೆಸ್ಟೋರೆಂಟ್ ಹಾಗೂ ಬಾರ್ಗಳಲ್ಲಿ ಪಾರ್ಸೆಲ್ ಸೌಲಭ್ಯ ಮಾತ್ರ ಅವಕಾಶ ನೀಡಲಾಗಿದೆ. ಇರುವುದಿಲ್ಲ. ಕೋವಿಡ್ ನಿಯಮ ಪಾಲಿಸುವಂತೆ ಮನವಿ ಮಾಡಲಾಗಿದೆ.
ಬಸ್, ಮ್ಯಾಕ್ಸಿ ಕ್ಯಾಬ್, ಟೆಂಪೋ ಟ್ರಾವೆಲರ್ನಲ್ಲಿ ಶೇ. ೫೦ ರಷ್ಟು ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸಂಚಾರ ಎಂದಿನAತೆ ಇರಲಿದೆ. ಕೃಷಿ ಚಟುವಟಿಕೆ ಕೂಡ ಎಂದಿನAತೆ ಮುಂದುವರೆಯಲಿದೆ. ವಿವಾಹ ಕಾರ್ಯಕ್ರಮಕ್ಕೆ ಕೇವಲ ೫೦, ಅಂತ್ಯಸAಸ್ಕಾರಕ್ಕೆ ೨೦ ಮಂದಿ ಮಾತ್ರ ಸೇರುವ ಅವಕಾಶವಿದೆ.