ಮಡಿಕೇರಿ, ಏ. ೨೧: ಇತ್ತೀಚಿನ ದಿನಗಳಲ್ಲಿ ರಾಷ್ಟç, ರಾಜ್ಯ ಹಾಗೂ ಜಿಲ್ಲೆಯ ಜನರನ್ನು ಕಂಗೆಡಿಸಿರುವ ಕೊರೊನಾ ವೈರಸ್ನ ಎರಡನೇ ಅಲೆಯ ಸೋಂಕು ಹರಡದಂತೆ ಸರ್ಕಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರಾಜ್ಯ ಸರ್ಕಾರವು ಹೊರಡಿಸಿರುವ ಹೊಸ ಕೋವಿಡ್-೧೯ ಮಾರ್ಗಸೂಚಿಯಂತೆ ರಾಜ್ಯ ಮಟ್ಟದ ಬ್ಯಾಂಕರ್ಗಳ ಸಮಿತಿಯು ಬಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಗರ ಅಪರಾಧ ವಿಭಾಗದ ಎಸ್ಐ ಬೋಜಪ್ಪ ಹಾಗೂ ತಂಡ ಪ್ರಕರಣದ ತನಿಖೆಗೆ ಮುಂದಾಗಿತ್ತು.
ಪ್ರಕರಣದ ಮುಖ್ಯ ಆರೋಪಿಯನ್ನು ಸಮೀಪದ ಕದನೂರು ಬಳಿ ಬಂಧಿಸಿದ Äಧವಾರ ಸಭೆ ಸೇರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕುಗಳ ಶಾಖೆಗಳು ವಲಯ, ಕ್ಷೇತ್ರೀಯ ಕಾರ್ಯಾಲಯಗಳಿಗೆ ೨೦೨೧ರ ಏಪ್ರಿಲ್ ೨೧ ರಂದು ನೀಡಿದ ನಿರ್ದೇಶನದಂತೆ ಬ್ಯಾಂಕುಗಳ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಬ್ಯಾಂಕಿAಗ್ ವ್ಯವಹಾರದ ಸಮಯ ವಾರದ ಎಲ್ಲಾ ದಿನಗಳಲ್ಲಿ (ಭಾನುವಾರ, ೨ನೇ ಶನಿವಾರ ಹಾಗೂ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೨ ಗಂಟೆಯವರೆಗೆ ಮತ್ತು ಕೆಲಸದ ಸಮಯವು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ (ಆಡಳಿತ ಕಚೇರಿಗಳು ಸೇರಿದಂತೆ). ಶಾಖೆಗಳು ಕೇವಲ ಮೂಲಭೂತ ಬ್ಯಾಂಕಿAಗ್ ಸೇವೆಗಳಾದ ನಗದು ವ್ಯವಹಾರಗಳು, ಕ್ಲಿಯರಿಂಗ್ ಸೇವೆಗಳು, ಹಣ ವರ್ಗಾವಣೆ ಹಾಗೂ ಸರ್ಕಾರಿ ವ್ಯವಹಾರಗಳಿಗಾಗಿ ಮಾತ್ರ ತೆರೆದಿರುತ್ತದೆ.
ಗ್ರಾಹಕರು ಡಿಜಿಟಲ್ ಸೇವೆಗಳಾದ ಎಟಿಎಂ, ನೆಟ್ ಬ್ಯಾಂಕಿAಗ್, ಮೊಬೈಲ್ ಬ್ಯಾಂಕಿAಗ್ ಮತ್ತು ಇತರ ಡಿಜಿಟಲ್ ಸೇವೆಗಳನ್ನು ಉಪಯೋಗಿಸಿಕೊಂಡು ಬ್ಯಾಂಕುಗಳಿಗೆ ಭೇಟಿ ನೀಡುವ ಸಂದರ್ಭವನ್ನು ಕಡಿಮೆಗೊಳಿಸಲು ಕೋರಿದೆ.
ಬ್ಯಾಂಕಿAಗ್ ಮಿತ್ರರ ಸೇವೆಗಳನ್ನು (ಅಂಚೆ ಕಚೇರಿಯ ಬ್ಯಾಂಕ್ ಮಿತ್ರರ ಸೇವೆಯೂ ಸೇರಿ) ಆಯಾಯ ಗ್ರಾಮಗಳಲ್ಲಿ ಲಭ್ಯವಿರುವುದರಿಂದ ಗ್ರಾಹಕರು ತಮ್ಮ ತಮ್ಮ ಗ್ರಾಮಗಳಲ್ಲಿ ಮೂಲಭೂತ ಬ್ಯಾಂಕಿAಗ್ ಸೇವೆಗಳನ್ನು ಪಡೆಯಬಹುದು. ಸಾರ್ವಜನಿಕರು ಬ್ಯಾಂಕಿAಗ್ ವ್ಯವಹಾರಗಳಿಗೆ ಶಾಖೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಮುಖಗವಸುಗಳನ್ನು ಧರಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಇತರ ಕೋವಿಡ್ ನಿಯಮಾವಳಿಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ಮನವಿ ಮಾಡಿದ್ದಾರೆ.