ಮಡಿಕೇರಿ, ಏ. ೨೨: ಜಿಲ್ಲೆಯಲ್ಲಿ ಗುರುವಾರ ೧೮೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೩೮ ಆರ್ಟಿಪಿಸಿಆರ್ ಮತ್ತು ೪೫ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೬೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೬೧ ಪ್ರಕರಣಗಳು ಆರ್ಟಿಪಿಸಿಆರ್ ಮತ್ತು ೨ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ ೭೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೩೬ ಆರ್ಟಿಪಿಸಿಆರ್ ಮತ್ತು ೩೮ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವೀರಾಜಪೇಟೆ ತಾಲೂಕಿನಲ್ಲಿ ೪೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೧ ಆರ್ಟಿಪಿಸಿಆರ್ ಮತ್ತು ೫ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮೊದಲ ಪುಟದಿಂದ) ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೭೩೬೫ ಆಗಿದ್ದು, ೬೫೩೯ ಮಂದಿ ಗುಣಮುಖರಾಗಿದ್ದಾರೆ. ೭೩೬ ಸಕ್ರಿಯ ಪ್ರಕರಣಗಳಿದ್ದು, ೯೦ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ಮೆAಟ್ ವಲಯಗಳ ಸಂಖ್ಯೆ ೨೬೨ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ. ಕೋವಿಡ್-೧೯: ೧೮೩ ಹೊಸ ಪ್ರಕರಣ ದೃಢ