ಮಡಿಕೇರಿ, ಏ. ೨೫: ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ೮ ಗಂಟೆ ವೇಳೆಗೆ ೨೯೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.
೨೫೬ ಆರ್.ಟಿ.ಪಿ.ಸಿ.ಆರ್. ಮತ್ತು ೪೦ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧೧೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೦೫ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್. ಮತ್ತು ೧೧ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ೬೮ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೩೯ ಆರ್.ಟಿ.ಪಿ.ಸಿ.ಆರ್ ಮತ್ತು ೨೯ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವೀರಾಜಪೇಟೆ ತಾಲೂಕಿನಲ್ಲಿ ೧೧೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೧೨ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೮೪೯೬ ಆಗಿದ್ದು, ೬೬೭೬ ಮಂದಿ ಗುಣಮುಖರಾಗಿದ್ದಾರೆ.
೧೭೨೮ ಸಕ್ರಿಯ ಪ್ರಕರಣಗಳಿದ್ದು, ೯೨ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೩೩೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.