ಮಡಿಕೇರಿ, ಏ. ೨೬: ಜಿಲ್ಲೆಯಲ್ಲಿ ಸೋಮವಾರ ೪೯೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೪೬೧ ಆರ್‌ಟಿಪಿಸಿಆರ್ ಮತ್ತು ೩೪ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೧೮೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೭೭ ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು ೯ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ೨೧೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೯೮ ಆರ್‌ಟಿಪಿಸಿಆರ್ ಮತ್ತು ೧೮ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವೀರಾಜಪೇಟೆ ತಾಲೂಕಿನಲ್ಲಿ ೯೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೮೬ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೭ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೮೯೯೧ ಆಗಿದ್ದು, ೬೭೫೧ ಮಂದಿ ಗುಣಮುಖರಾಗಿದ್ದಾರೆ. ೨೧೪೮ ಸಕ್ರಿಯ ಪ್ರಕರಣಗಳಿದ್ದು, ೯೨ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೩೭೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ.