ಕೂಡಿಗೆ, ಏ. ೨೮: ಕೂಡಿಗೆ ವ್ಯಾಪ್ತಿಯ ರಾಮಲಿಂಗೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘ ರೈತರಿಗೆ ಅನುಕೂಲ ಆಗುವ ದೃಷ್ಟಿಯಿಂದ ಬೆಳಿಗ್ಗೆ ೮ ಗಂಟೆಯಿAದ ೨ ಗಂಟೆಯವರೆಗೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ರೈತರುಗಳಿಗೆ ಸೇವೆ ನೀಡಲಾಗುವುದು ಎಂದು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಈ ಸಂಘದ ವ್ಯಾಪ್ತಿಗೆ ಒಳಪಡುವ ರೈತರು ಕೊರೊನಾ ನಿಯಮಗಳನ್ನು ಪಾಲಿಸಿ ಸಹಕಾರ ಸಂಘದೊAದಿಗೆ ಸಹಕಾರ ನೀಡುವ ಮೂಲಕ ಸದುಪಯೋಗ ಪಡೆದು ಕೊಳ್ಳುವಂತೆ ಮನವಿ ಮಾಡಿದ್ದಾರೆ.