ನಾಪೋಕ್ಲು, ಮೇ ೨: ನಾಪೋಕ್ಲು ಪಟ್ಟಣದಲ್ಲಿ ಅನಾವಶ್ಯಕವಾಗಿ ತಿರುಗುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.