ಸಿದ್ದಾಪುರ, ಮೇ ೩: ಸಿದ್ದಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ವಾಲ್ನೂರು ತ್ಯಾಗತ್ತೂರು ಗ್ರಾಮದ ನಿವಾಸಿ ಮುಂಡ್ರುಮನೆ ಅಚ್ಚಯ್ಯ ಎಂಬವರ ಕಾಫಿ ತೋಟದಲ್ಲಿ ಇರುವ ಲೈನ್ಮನೆಗೆ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿಗೆ ಹಾನಿಯಾಗಿದೆ.