ಮಡಿಕೇರಿ, ಮೇ ೩: ಕೋವಿಡ್ ೧೯ ನಿಯಂತ್ರಣ ಮಾಡುವಲ್ಲಿ ಹಲವು ಪ್ರಯತ್ನಗಳು ನಡೆದಿವೆ. ಆ ದಿಸೆಯಲ್ಲಿ ಮಡಿಕೇರಿ, ಮೇ ೩: ಕೋವಿಡ್ ೧೯ ನಿಯಂತ್ರಣ ಮಾಡುವಲ್ಲಿ ಹಲವು ಪ್ರಯತ್ನಗಳು ನಡೆದಿವೆ. ಆ ದಿಸೆಯಲ್ಲಿ ಆ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ವತಿಯಿಂದ ಕೋವಿಡ್ ೧೯ ನಿಯಂತ್ರಣ ಬಗ್ಗೆ ಆಟೋ ಮೂಲಕ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಸರ್ ಆ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ವತಿಯಿಂದ ಕೋವಿಡ್ ೧೯ ನಿಯಂತ್ರಣ ಬಗ್ಗೆ ಆಟೋ ಮೂಲಕ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಸರ್ ಬಳಸಬೇಕು. ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾ ಧೀಶರಾದ(ಪ್ರಭಾರ) ಚಂದ್ರಶೇಖರ್ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜೆಎಂಎಫ್‌ಸಿ ಅಪರ ಸಿವಿಲ್ ನ್ಯಾಯಾಧೀಶರಾದ ಸ್ಮಿತಾ, ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ, ಕಾರ್ಯದರ್ಶಿ ಅರುಣ್ ಕುಮಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಇದ್ದರು.