ಕಡAಗ, ಮೇ ೪: ಮಡಿಕೇರಿ ತಾಲೂಕು ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಅರಪಟ್ಟು ಮುಖ್ಯ ರಸ್ತೆಗಳಲ್ಲಿ ಮತ್ತು ಗ್ರಾಮದ ಎಲ್ಲಾ ಮನೆಗಳ ಮುಂಭಾಗದಲ್ಲಿ ಔಷಧಿ ಸಿಂಪಡಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್, ಸದಸ್ಯರಾದ ಸುಧೀರ್, ವಿನೋದ್ ನಾಣಯ್ಯ ಸೇರಿದಂತೆ ಇನ್ನಿತರರು ಇದ್ದರು.