ಮಡಿಕೇರಿ, ಮೇ ೪ : ಕೊರೊನಾ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ನಗರ ವ್ಯಾಪ್ತಿಯಲ್ಲಿ ಸಂಚರಿಸಿ ಪರಿಶೀಲನೆ ನಡೆಸುತ್ತಿದ್ದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಐಜಿವೃತ್ತದಲ್ಲಿ ಸಾಮಾನ್ಯ ಜನರಂತೆ ರಸ್ತೆ ಬದಿಯಲ್ಲಿ ಸೊಪ್ಪು ತರಕಾರಿ ಖರೀದಿಸಿದರು.