ಮಡಿಕೇರಿ, ಮೇ ೪: ಪೊನ್ನಂಪೇಟೆ ೩೩/೧೧ಕೆವಿ ಮತ್ತು ಹಂಡ್ಲಿ ೬೬/೧೧ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ, ಫೀಡರ್‌ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಆದ್ದರಿಂದ, ಶಾಂತಳ್ಳಿ, ಬೆಟ್ಟದಹಳ್ಳಿ, ಕಿರಗಂದೂರು, ದುಂಡಳ್ಳಿ, ದೊಡ್ಡಳ್ಳಿ ಮೂದರಹಳ್ಳಿ, ಕುಮಾರಳ್ಳಿ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.