ಕೂಡಿಗೆ, ಮೇ 10: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರೊನಾ ಸೋಂಕಿತರ ಮನೆಗಳನ್ನು ಸೀಲ್‍ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಅವರುಗಳ ಕುಟುಂಬದವರಿಗೆ ಹೆಬ್ಬಾಲೆ ಗ್ರಾಮ ಪಂಚಾಯಿತಿ ಸದಸ್ಯ ತನುಕುಮಾರ್ ಅವಶ್ಯಕ ವಸ್ತುಗಳನ್ನು ವಿತರಿಸಿದರು