ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಲಾಕ್ಡೌನ್ ಸಂಬಂಧ ಮಾಡಲಾಗಿರುವ ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಪರಿಶೀಲನೆನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ನಗರಸಭಾ ಆಯುಕ್ತ ರಾಮದಾಸ್, ಅಧಿಕಾರಿ ಹರಿಣಿ ಹಾಜರಿದ್ದರು.