ಸೋಮವಾರಪೇಟೆ, ಮೇ 10: ತಾ 27ರಂದು ಆಯೋಜನೆಗೊಂಡಿದ್ದ ತಾಲೂಕು ಒಕ್ಕಲಿಗರ ಸಂಘದ ಸುವರ್ಣಮಹೋತ್ಸವ ಕಾರ್ಯಕ್ರಮ ಹಾಗೂ ಜೂನ್ 15ರಂದು ನಿಗದಿಗೊಂಡಿದ್ದ ವಾರ್ಷಿಕ ಮಹಾಸಭೆಯನ್ನು ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.