ಸುAಟಿಕೊಪ್ಪ : ಕಳೆದ ಎರಡು ದಿನಗಳಿಂದ ವಾಯುಭಾರ ಕುಸಿತದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬಹುತೇಕ ತೋಟಗಳಲ್ಲಿ ಕೆಲಸವಿಲ್ಲದೆ ಹಲವು ಕಾರ್ಮಿಕರಿಗೆ ತೊಂದರೆಯಾಗಿದ್ದು ಕಂಡುಬAತು. ಬಹುತೇಕ ಗದ್ದೆಗಳಲ್ಲಿ ಮನೆ ನಿರ್ಮಿಸಿದ್ದು, ಗದ್ದೆ ಬಳಿ ಇರುವ ತೋಡುಗಳು ತುಂಬಿ ಹರಿಯುತ್ತಿದ್ದು, ಯಾವುದೇ ಹಾನಿಯಾಗಿಲ್ಲ.