ಶನಿವಾರಸಂತೆ, ಮೇ ೨೧: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಪ್ರಯತ್ನಿಸುತ್ತಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅಗತ್ಯ ವಸ್ತುಗಳ ಪೂರೈಕೆದಾರರು, ಅಂಗಡಿಗಳ ಮಾಲೀಕರು ಮತ್ತು ಅಂಗಡಿಯಲ್ಲಿ ಕೆಲಸ ನಿರ್ವಹಿಸುವವರು ಶನಿವಾರಸಂತೆ, ಮೇ ೨೧: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಪ್ರಯತ್ನಿಸುತ್ತಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅಗತ್ಯ ವಸ್ತುಗಳ ಪೂರೈಕೆದಾರರು, ಅಂಗಡಿಗಳ ಮಾಲೀಕರು ಮತ್ತು ಅಂಗಡಿಯಲ್ಲಿ ಕೆಲಸ ನಿರ್ವಹಿಸುವವರು ಶನಿವಾರಸಂತೆ, ಮೇ ೨೧: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಪ್ರಯತ್ನಿಸುತ್ತಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅಗತ್ಯ ವಸ್ತುಗಳ ಪೂರೈಕೆದಾರರು, ಅಂಗಡಿಗಳ ಮಾಲೀಕರು ಮತ್ತು ಅಂಗಡಿಯಲ್ಲಿ ಕೆಲಸ ನಿರ್ವಹಿಸುವವರು ಅಂಗಡಿಗಳನ್ನು ತೆರೆಯಲು ಅವಕಾಶವಿರುವುದಿಲ್ಲ. ಅಂಗಡಿಗಳ ಮಾಲೀಕರುಗಳು ಹಾಗೇನಾದರೂ ಕಾನೂನು ಉಲ್ಲಂಘಿಸಿದರೆ ಅಂಗಡಿಗಳನ್ನು ಸೀಲ್ ಮಾಡಲಾಗುವುದು ಹಾಗೂ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ ಎಚ್ಚರಿಸಿದ್ದಾರೆ.