ಕಣಿವೆ, ಮೇ ೨೪: ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ತುರ್ತು ಸಭೆ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ೧೨೧ ವಿವಿಧ ಕೈಗಾರಿಕೆಗಳು ಇದ್ದು ಈ ಪೈಕಿ ೭೮ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ನೂರಾರು ಕಾರ್ಮಿಕರು ಈ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದು ಬಹಳಷ್ಟು ಮಂದಿ ಕೋವಿಡ್ ಸೋಂಕಿಗೆ ಒಳಗಾಗುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚು ಪ್ರಕರಣಗಳು ಬಾಧಿಸಿರುವ ಕೈಗಾರಿಕಾ ಸಂಸ್ಥೆಗಳು ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದಿರುವ ಹಿನ್ನೆಲೆಯಲ್ಲಿ ಇಂತಹ ಪ್ರಕರಣಗಳು ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿವೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೆ ೨೩೪ ಪ್ರಕರಣಗಳು ಕಂಡು ಬಂದಿದ್ದು ಈ ಪೈಕಿ ೧೨೪ ಪ್ರಕರಣಗಳು ಕೈಗಾರಿಕಾ ಘಟಕಗಳಿಗೆ ಸಂಬAಧಿಸಿದ್ದಾಗಿವೆ. ಒಂದು ಸಾವು ಕೂಡ ಸಂಭವಿಸಿರುವ ಬಗ್ಗೆ ಅಧ್ಯಕ್ಷೆ ಇಂದಿರಾ ಆತಂಕ ವ್ಯಕ್ತಪಡಿಸಿದರು. ಬಳಿಕ ಸಮಿತಿ ಸಾಧಕ ಬಾಧಕಗಳನ್ನು ಚರ್ಚಿಸಿ ಕೈಗಾರಿಕ ಸಂಸ್ಥೆಗಳು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚು ಪ್ರಕರಣಗಳು ಬಾಧಿಸಿರುವ ಕೈಗಾರಿಕಾ ಸಂಸ್ಥೆಗಳು ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದಿರುವ ಹಿನ್ನೆಲೆಯಲ್ಲಿ ಇಂತಹ ಪ್ರಕರಣಗಳು ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿವೆ.

ಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೆ ೨೩೪ ಪ್ರಕರಣಗಳು ಕಂಡು ಬಂದಿದ್ದು ಈ ಪೈಕಿ ೧೨೪ ಪ್ರಕರಣಗಳು ಕೈಗಾರಿಕಾ ಘಟಕಗಳಿಗೆ ಸಂಬAಧಿಸಿದ್ದಾಗಿವೆ. ಒಂದು ಸಾವು ಕೂಡ ಸಂಭವಿಸಿರುವ ಬಗ್ಗೆ ಅಧ್ಯಕ್ಷೆ ಇಂದಿರಾ ಆತಂಕ ವ್ಯಕ್ತಪಡಿಸಿದರು. ಬಳಿಕ ಸಮಿತಿ ಸಾಧಕ ಬಾಧಕಗಳನ್ನು ಚರ್ಚಿಸಿ ಕೈಗಾರಿಕ ಸಂಸ್ಥೆಗಳು ಶಾಸಕರಿಗೆ ಮನವಿ
ಕೈಗಾರಿಕಾ ಕೇಂದ್ರದಲ್ಲಿ ಸರಕಾರದ ನಿಯಮಾನುಸಾರವಾಗಿ ಕಾರ್ಯ ನಿರ್ವಹಣೆ ಮಾಡುವಂತೆ ಕ್ರಮಕೈಗೊಳ್ಳಲು ಸೂಚನೆ ನೀಡುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ ಕೂಡಿಗೆಯ ಮುರಾರ್ಜಿ ವಸತಿ ಶಾಲೆ ಸಭಾಂಗಣದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರು ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ಶಾಸಕರು, ಈ ಸಂಬAಧ ಕಾರ್ಮಿಕ ಇಲಾಖೆ ಕ್ರಮವಹಿಸಲು ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದರು.