ವೀರಾಜಪೇಟೆ, ಮೇ ೨೫: ಕೋವಿಡ್ ಸೋಂಕಿತರು ಸಾವನ್ನಪ್ಪಿದರೆ ಅಂತ್ಯಕ್ರಿಯೆಗಾಗಿ ಇಲ್ಲಿನ ಪಟ್ಟಣ ಪಂಚಾಯಿತಿಯಿAದ ಉಚಿತವಾಗಿ ಕಟ್ಟಿಗೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ತಿಳಿಸಿದ್ದಾರೆ.