ಮಡಿಕೇರಿ, ಮೇ ೨೪: ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ೮ ಗಂಟೆ ವೇಳೆಗೆ ಕಳೆದ ೨೪ ಗಂಟೆಗಳಲ್ಲಿ ೨೬೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೨೪೬ ಆರ್ಟಿಪಿಸಿಆರ್ ಮತ್ತು ೧೮ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೫೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೫೩ ಪ್ರಕರಣಗಳು ಆರ್ಟಿಪಿಸಿಆರ್ ಮತ್ತು ೪ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ಸೋಮವಾರಪೇಟೆ ತಾಲೂಕಿನಲ್ಲಿ ೧೧೮ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೧೦ ಆರ್ಟಿಪಿಸಿಆರ್ ಮತ್ತು ೮ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ವೀರಾಜಪೇಟೆ ತಾಲೂಕಿನಲ್ಲಿ ೮೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೮೩ ಆರ್ಟಿಪಿಸಿಆರ್ ಮತ್ತು ೬ ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೨,೭೩೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೫೨ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೧೯,೭೬೧ ಮಂದಿ ಗುಣಮುಖರಾಗಿದ್ದಾರೆ. ೨೬೭೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೦ ಸಾವು ಉಂಟಾಗಿದ್ದು, ಒಟ್ಟು ೨೯೫ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೩೯೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.