ಕೊಡ್ಲಿಪೇಟೆ :ಸಮೀಪದ ಕೆಳಕೊಡ್ಲಿ ಗ್ರಾಮದ ಹೇಮಾವದಿ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ತೆಗೆಯುತ್ತಿದ್ದ ಹಿಟಾಚಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕೆಳಕೊಡ್ಲಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಗುತ್ತಿಗೆ ಪಡೆದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಬಗ್ಗೆ ದೊರೆತ ಖಚಿತ ಸುಳಿವಿನ ಮೇರೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ನಿಯಮಬಾಹಿರವಾಗಿ ಹಿಟಾಚಿ ಯಂತ್ರವನ್ನು ನದಿಗೆ ಇಳಿಸಿ ಮರಳು ಕೊಡ್ಲಿಪೇಟೆ :ಸಮೀಪದ ಕೆಳಕೊಡ್ಲಿ ಗ್ರಾಮದ ಹೇಮಾವದಿ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ತೆಗೆಯುತ್ತಿದ್ದ ಹಿಟಾಚಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕೆಳಕೊಡ್ಲಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಗುತ್ತಿಗೆ ಪಡೆದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಬಗ್ಗೆ ದೊರೆತ ಖಚಿತ ಸುಳಿವಿನ ಮೇರೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ನಿಯಮಬಾಹಿರವಾಗಿ ಹಿಟಾಚಿ ಯಂತ್ರವನ್ನು ನದಿಗೆ ಇಳಿಸಿ ಮರಳು ಯಡಿ ಮೊಕದ್ದಮೆ ದಾಖಲಿಸಿ ಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾದ ರೋಜ ,ಲೋಯಲ್ ಗ್ಲಾಡ್ಸನ್, ಮಿರಂಡ ಲೋಯಲ್, ಕಂದಾಯ ಅಧಿಕಾರಿ ಮನುಕುಮಾರ್, ಪೊಲಿಸ್ ವೃತ್ತ ನಿರೀಕ್ಷಕರಾದ ಮಹೇಶ್, ಶನಿವಾರಸಂತೆ ಠಾಣಾಧಿಕಾರಿ ದೇವರಾಜ್, ಕೊಡ್ಲಿಪೇಟೆ ಉಪ ಠಾಣೆಯ ಹೆಡ್ ಕಾನ್ಸ್ಟೇಬಲ್ ಡಿಂಪಲ್ ಹಾಗೂ ಸಿಬ್ಬಂದಿಗಳು, ಕಂದಾಯ ಇಲಾಖೆಯ ಗ್ರಾಮ ಸಹಾಯಕ ಲೋಹಿತ್, ಭಾಗವಹಿಸಿದ್ದರು.