ಶನಿವಾರಸAತೆ, ಮೇ ೨೯: ಬೀಟೆ ಮರವನ್ನು ಅಕ್ರಮವಾಗಿ ಕಡಿದು ದಾಸ್ತಾನು ಇಟ್ಟಿದ್ದ ಆರೋಪದಡಿ ಆರೋಪಿಯನ್ನು ಶನಿವಾರಸಂತೆ ಅರಣ್ಯ ಇಲಾಖೆ ಬಂಧಿಸುವಲ್ಲಿ ಯಶಸ್ವಿ ಯಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗೆ ಇಲಾಖೆ ಬಲೆ ಬೀಸಿದೆ.
ಶನಿವಾರ ವ್ಯಾಪ್ತಿಯ ಕೂಗೂರಿನ ಕಾಫಿ ತೋಟದಲ್ಲಿ ಒಂದು ಬೀಟೆ ಶನಿವಾರಸಂತೆ, ಮೇ ೨೯: ಬೀಟೆ ಮರವನ್ನು ಅಕ್ರಮವಾಗಿ ಕಡಿದು ದಾಸ್ತಾನು ಇಟ್ಟಿದ್ದ ಆರೋಪದಡಿ ಆರೋಪಿಯನ್ನು ಶನಿವಾರಸಂತೆ ಅರಣ್ಯ ಇಲಾಖೆ ಬಂಧಿಸುವಲ್ಲಿ ಯಶಸ್ವಿ ಯಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗೆ ಇಲಾಖೆ ಬಲೆ ಬೀಸಿದೆ.
ಶನಿವಾರ ವ್ಯಾಪ್ತಿಯ ಕೂಗೂರಿನ ಕಾಫಿ ತೋಟದಲ್ಲಿ ಒಂದು ಬೀಟೆ ಉಪಅರಣ್ಯ ಸಂರಕ್ಷಣಾಧಿಕಾರಿ ನೆಹರು ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ, ಉಪವಲಯ ಅರಣ್ಯಾಧಿಕಾರಿ ಸೂರ್ಯ, ಅರಣ್ಯ ರಾಮಕೃಷ್ಣ ಶೆಟ್ಟಿ, ಅರಣ್ಯ ವೀಕ್ಷಕ ನಾಗರಾಜು, ಆರ್.ಆರ್.ಟಿ ಸಿಬ್ಬಂದಿಗಳಾದ ದೇವಿಕಾಂತ್, ಯಜ್ಞ ಪ್ರಸಾದ್, ಕಿಶೋರ್, ಹರ್ಷಿತ್, ಯತೀಶ್ ಮತ್ತು ಭರತ್ ಇದ್ದರು.