ಸೋಮವಾರಪೇಟೆ, ಮೇ ೨೯: ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ವೈರಾಣು ಸೋಂಕಿತರ ಆರೈಕೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಟ ೨೦ ಬೆಡ್ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಸರ್ಕಾರದಿಂದ ಕ್ರಮಕೈಗೊಳ್ಳಲಾಗುತ್ತಿದೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳನ್ನು ಒಳಗೊಂಡAತೆ ತಾ.ಪಂ. ಸಭಾಂಗಣದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ತುರ್ತಾಗಿ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೇರ್ಸೆಂಟರ್ ತೆರೆಯುವ ಸಂಬAಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾತುಕತೆ ನಡೆಸಲಾಯಿತು.
ತಾ.ಪಂ. ಕಾರ್ಯನಿರ್ವ ಹಣಾಧಿಕಾರಿ ಜಯಣ್ಣ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಕೋವಿಡ್ ಸೋಂಕಿತರಿಗೆ ಕನಿಷ್ಟ ೨೦ ಹಾಸಿಗೆ ಸೋಮವಾರಪೇಟೆ, ಮೇ ೨೯: ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ವೈರಾಣು ಸೋಂಕಿತರ ಆರೈಕೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಟ ೨೦ ಬೆಡ್ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಸರ್ಕಾರದಿಂದ ಕ್ರಮಕೈಗೊಳ್ಳಲಾಗುತ್ತಿದೆ.

ತಾ.ಪಂ. ಕಾರ್ಯನಿರ್ವ ಹಣಾಧಿಕಾರಿ ಜಯಣ್ಣ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಕೋವಿಡ್ ಸೋಂಕಿತರಿಗೆ ಕನಿಷ್ಟ ೨೦ ಹಾಸಿಗೆ ಪಂಚಾಯಿತಿಯವರೊAದಿಗೆ ಸಮನ್ವಯತೆ ಸಾಧಿಸಿಕೊಂಡು ಕರ್ತವ್ಯ ನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿ ಅಣ್ಣಯ್ಯ ಅವರಿಗೆ ನಿರ್ದೇಶನ ನೀಡಲಾಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಹೆಚ್ಚಾಗಿ ಕೋವಿಡ್ ಹರಡುವ ಸಾಧ್ಯತೆಯಿದ್ದು, ಇಂತಹ ಕಾಲೋನಿಗಳ ಹತ್ತಿರವಿರುವ ವಸತಿ ನಿಲಯಗಳಲ್ಲಿ ಕೇರ್ ಸೆಂಟರ್ ತೆರೆದು, ಸಿಬ್ಬಂದಿಗಳ ವ್ಯವಸ್ಥೆ ಕಲ್ಪಿಸುವಂತೆ ಸಮಾಜ ಕಲ್ಯಾಣ ಇಲಾಖಾಧಿಕಾರಿ ಬಾಲಕೃಷ್ಣ ರೈ ಅವರಿಗೆ ಸೂಚಿಸಲಾಯಿತು.
ನಂತರ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಗೆ ಒಳಪಟ್ಟ ವಿದ್ಯಾರ್ಥಿ ನಿಲಯಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು.