ಮಡಿಕೇರಿ, ಮೇ ೨೯: ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್/ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಸಂಬAಧ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ೨೫ ರವರೆಗೆ ಅವಕಾಶವಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳು ಜೂನ್ ೨೫ ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಪೊಲೀಸ್ ಅಧಿಕೃತ ವೆಬ್‌ಸೈಟ್ hಣಣಠಿs://ಡಿeಛಿಡಿuiಣmeಟಿಣ. ಞsಠಿ.gov.iಟಿ ಅಥವಾ ತಿತಿತಿ.ಞsಠಿ.gov.iಟಿ ಗಮನಿಸಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ತಿಳಿಸಿದ್ದಾರೆ.