*ಗೋಣಿಕೊಪ್ಪ, ಮೇ ೩೦: ಸೋಂಕಿತರು ಕೊರೊನಾ ನಿಯಮ ಪಾಲನೆ ಮುರಿದು ಹಗುರವಾಗಿ ವರ್ತಿಸಿದರೆ ಅಂಥವರ ಮೇಲೆ ನಿರ್ದಾಕ್ಷೀಣ್ಯ ಕಾನೂನು ಕ್ರಮಕೈಗೊಳ್ಳಿ ಎಂದು ಶಾಸಕ ಕೆ.ಜಿ. ಬೋಪಯ್ಯ ಸೂಚಿಸಿದ್ದಾರೆ.ಬಾಳೆಲೆ ಕೊಡವ ಸಮಾಜದ ಆವರಣದಲ್ಲಿ ನಡೆದ ಬಾಳೆಲೆ, ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋವಿಡ್ ೧೯ ಜಾಗೃತಿ ಸಭೆಯಲ್ಲಿ ಮಾತನಾಡಿದರು.ಬಹಳಷ್ಟು ಸೋಂಕಿತರು ಕೊರೊನಾ ಬಗ್ಗೆ ನಿರ್ಲಕ್ಷ÷್ಯ ಹೊಂದಿದ್ದಾರೆ. ಈ ಬಗ್ಗೆ ಜಾಗೃತ *ಗೋಣಿಕೊಪ್ಪ, ಮೇ ೩೦: ಸೋಂಕಿತರು ಕೊರೊನಾ ನಿಯಮ ಪಾಲನೆ ಮುರಿದು ಹಗುರವಾಗಿ ವರ್ತಿಸಿದರೆ ಅಂಥವರ ಮೇಲೆ ನಿರ್ದಾಕ್ಷೀಣ್ಯ ಕಾನೂನು ಕ್ರಮಕೈಗೊಳ್ಳಿ ಎಂದು ಶಾಸಕ ಕೆ.ಜಿ. ಬೋಪಯ್ಯ ಸೂಚಿಸಿದ್ದಾರೆ.ಬಾಳೆಲೆ ಕೊಡವ ಸಮಾಜದ ಆವರಣದಲ್ಲಿ ನಡೆದ ಬಾಳೆಲೆ, ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋವಿಡ್ ೧೯ ಜಾಗೃತಿ ಸಭೆಯಲ್ಲಿ ಮಾತನಾಡಿದರು.
ಬಹಳಷ್ಟು ಸೋಂಕಿತರು ಕೊರೊನಾ ಬಗ್ಗೆ ನಿರ್ಲಕ್ಷ÷್ಯ ಹೊಂದಿದ್ದಾರೆ. ಈ ಬಗ್ಗೆ ಜಾಗೃತ ರಾಗಬೇಕಾಗಿದೆ. ತಮಗೆ ಹರಡಿದ ಸೋಂಕು ಮತ್ತೊಬ್ಬರಿಗೆ ಹರಡದಂತೆ ಗಮನಹರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂಬ ಸೂಕ್ಷ್ಮಪ್ರಜ್ಞೆಯನ್ನು ಹೊಂದಿರಬೇಕು ಎಂದು ಹೇಳಿದರು.
ಕೊರೊನಾ ಬಾಧೆಯಿಂದ ಮುಕ್ತರಾಗಲು ಕೋವಿಡ್ ಸೆಂಟರ್ಗಳಿಗೆ ದಾಖಲಾಗುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಇದೇ ಸಂದರ್ಭ ಸಲಹೆ ನೀಡಿದರು.
ಕೋವಿಡ್ ಬಾಧಿತರು ಧೈರ್ಯ ಕಳೆದುಕೊಳ್ಳದೆ ಆತ್ಮಸ್ಥೆöÊರ್ಯವನ್ನು ಹೆಚ್ಚಿಸಿಕೊಳ್ಳಬೇಕು. ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಸರಕಾರ ವಿಶೇಷ ಗಮನಹರಿಸಿ ಕ್ರಮ ಕೈಗೊಳ್ಳುತ್ತಿದೆ, ಯಾವುದೇ ಆತಂಕ ಬೇಡ ಎಂದು ಹೇಳಿದರು. ಪೌಷ್ಟಿಕ ಆಹಾರಗಳ ಸೇವನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ಕಡ್ಡಾಯವಾಗಿ ರಾಗಬೇಕಾಗಿದೆ. ತಮಗೆ ಹರಡಿದ ಸೋಂಕು ಮತ್ತೊಬ್ಬರಿಗೆ ಹರಡದಂತೆ ಗಮನಹರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂಬ ಸೂಕ್ಷ್ಮಪ್ರಜ್ಞೆಯನ್ನು ಹೊಂದಿರಬೇಕು ಎಂದು ಹೇಳಿದರು.
ಕೊರೊನಾ ಬಾಧೆಯಿಂದ ಮುಕ್ತರಾಗಲು ಕೋವಿಡ್ ಸೆಂಟರ್ಗಳಿಗೆ ದಾಖಲಾಗುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಇದೇ ಸಂದರ್ಭ ಸಲಹೆ ನೀಡಿದರು.
ಕೋವಿಡ್ ಬಾಧಿತರು ಧೈರ್ಯ ಕಳೆದುಕೊಳ್ಳದೆ ಆತ್ಮಸ್ಥೆöÊರ್ಯವನ್ನು ಹೆಚ್ಚಿಸಿಕೊಳ್ಳಬೇಕು. ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಸರಕಾರ ವಿಶೇಷ ಗಮನಹರಿಸಿ ಕ್ರಮ ಕೈಗೊಳ್ಳುತ್ತಿದೆ, ಯಾವುದೇ ಆತಂಕ ಬೇಡ ಎಂದು ಹೇಳಿದರು. ಪೌಷ್ಟಿಕ ಆಹಾರಗಳ ಸೇವನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ಕಡ್ಡಾಯವಾಗಿ ಪ್ರಕರಣಗಳು ಸಕ್ರಿಯವಾಗಿವೆ.
೧೬೨೧ ಜನ ಲಸಿಕೆ ಪಡೆದುಕೊಂಡಿದ್ದಾರೆ. ಬಾಕಿ ಇರುವ ೨೮೮೨ ಮಂದಿಯೂ ಲಸಿಕೆ ಪಡೆದುಕೊಳ್ಳಲು
(ಮೊದಲ ಪುಟದಿಂದ) ಮುಂದಾಗಬೇಕು ಎಂದು ತಿಳಿಸಿದರು. ನಿಟ್ಟೂರು ಪಂಚಾಯಿತಿ ವ್ಯಾಪ್ತಿಯಲ್ಲಿಯೂ ೨೨ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯವಾಗಿ ಎರಡು ಪ್ರಕರಣಗಳು ಇವೆ, ಒಂದು ಮರಣ ಸಂಭವಿಸಿದ್ದು, ೨೦ ಜನ ಗುಣಮುಖರಾಗಿದ್ದಾರೆ.
ಅಲ್ಲದೇ ೫೩೨ ಜನ ಲಸಿಕೆ ಪಡೆದುಕೊಂಡಿದ್ದು, ೧೮೯೭ ಮಂದಿ ಲಸಿಕೆ ಪಡೆಯಬೇಕಾಗಿದೆ. ಅದರಲ್ಲೂ ಹಾಡಿ ಜನರನ್ನು ಮನವೊಲಿಸಿ ಲಸಿಕೆ ಪಡೆದುಕೊಳ್ಳಲು ಸ್ಥಳೀಯ ಪಂಚಾಯಿತಿ ಸದಸ್ಯರುಗಳು ಹಾಗೂ ಅಧಿಕಾರಿಗಳು ಕ್ರಮಕೈಗೊಳ್ಳಬೇಕು (ಮೊದಲ ಪುಟದಿಂದ) ಮುಂದಾಗಬೇಕು ಎಂದು ತಿಳಿಸಿದರು. ನಿಟ್ಟೂರು ಪಂಚಾಯಿತಿ ವ್ಯಾಪ್ತಿಯಲ್ಲಿಯೂ ೨೨ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯವಾಗಿ ಎರಡು ಪ್ರಕರಣಗಳು ಇವೆ, ಒಂದು ಮರಣ ಸಂಭವಿಸಿದ್ದು, ೨೦ ಜನ ಗುಣಮುಖರಾಗಿದ್ದಾರೆ.
ಅಲ್ಲದೇ ೫೩೨ ಜನ ಲಸಿಕೆ ಪಡೆದುಕೊಂಡಿದ್ದು, ೧೮೯೭ ಮಂದಿ ಲಸಿಕೆ ಪಡೆಯಬೇಕಾಗಿದೆ. ಅದರಲ್ಲೂ ಹಾಡಿ ಜನರನ್ನು ಮನವೊಲಿಸಿ ಲಸಿಕೆ ಪಡೆದುಕೊಳ್ಳಲು ಸ್ಥಳೀಯ ಪಂಚಾಯಿತಿ ಸದಸ್ಯರುಗಳು ಹಾಗೂ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಕೊಣಿಯಂಡ ಅಪ್ಪಣ್ಣ, ತಾಲೂಕು ಆರೋಗ್ಯ ಅಧಿಕಾರಿ ಡಾ. ಯತಿರಾಜ್, ಸಮಾಜ ಕಲ್ಯಾಣ ಅಧಿಕಾರಿ ಗುರುಶಾಂತಪ್ಪ, ವೃತ್ತ ನಿರೀಕ್ಷಕ ಜಯರಾಮ್, ತಾಲೂಕು ಬಗರ್ಹುಕುಂ ಜಾಗೃತಿ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ಗಣಪತಿ, ಬಾಳಲೆ ಗ್ರಾ.ಪಂ. ಅಧ್ಯಕ್ಷ ಸುಖೇಶ್, ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕೇರ ಸೂರ್ಯ ಅಯ್ಯಪ್ಪ, ಸೇರಿದಂತೆ ಆಶಾ ಕಾರ್ಯಕರ್ತರು ಆರೋಗ್ಯ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.