ಗೋಣಿಕೊಪ್ಪಲು: ಕುಟ್ಟ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕುಟ್ಟ ವಾರ್ಡ್ ಮೂರರ ಹೂವಿನಕಾಡುವಿನಲ್ಲಿರುವ ಕೋವಿಡ್ ಸೋಂಕಿತ ೩೯ ಕುಟುಂಬಗಳಿಗೆ ಆಹಾರ ಕಿಟ್ಟನ್ನು ಕುಟ್ಟ ಶಕ್ತಿ ಕೇಂದ್ರದ ಪ್ರಮುಖರಾದ ಟಿ.ಪಿ. ಮಂಜುನಾಥ್, ಸಹ ಪ್ರಮುಖ್ ಕೆ.ಪಿ. ದಿನೇಶ್ ಸಮ್ಮುಖದಲ್ಲಿ ವಿತರಿಸಿದರು.

ಕುಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಂ. ಗಣಪತಿ, ಉಪಾಧ್ಯಕ್ಷೆ ದಿವ್ಯಾ ಮನೋಜ್, ಪಂಚಾಯಿತಿ ಸದಸ್ಯರುಗಳಾದ ಟಿ.ಎಂ. ತೀರ್ಥ, ಜನಾರ್ಧನ್, ಮಣಿ, ಕರ್ಪಯ್ಯ ಇತರ ಸದಸ್ಯರ ಸಮ್ಮುಖದಲ್ಲಿ ಆಹಾರ ಕಿಟ್‌ಗಳನ್ನು ನೀಡಲಾಯಿತು.

ಡಿಸಿಸಿ ಬ್ಯಾಂಕ್ ನಿರ್ದೇಶಕರು, ದಾನಿಗಳಾದ ಹೊಟ್ಟೆಂಗಡ ರಮೇಶ್ ಪ್ರಾಯೋಜಕತ್ವದಲ್ಲಿ ಸೋಂಕಿತ ಕುಟುಂಬಗಳ ಮನೆ, ಮನೆಗೆ ತೆರಳಿ ಅವಶ್ಯ ಸಾಮಗ್ರಿಗಳ ಆಹಾರ ಕಿಟ್ ವಿತರಿಸಿ, ಕೋವಿಡ್ ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸಲಾಯಿತು. ಈ ವೇಳೆ ಬಿಜೆಪಿ ಪಕ್ಷದ ಕಾರ್ಯಕರ್ತ ಮುರುಗೇಶ್ ಸೇರಿದಂತೆ ಇತರರು ಇದ್ದರು.ಮಡಿಕೇರಿ: ನಗರದ ಅಶೋಕಪುರದಲ್ಲಿ ಕೋವಿಡ್‌ನಿಂದ ಬಳಲುತ್ತಿರುವ ಕುಟುಂಬಗಳಿಗೆ ಆಹಾರ ಕಿಟ್ಟನ್ನು ವಿತರಿಸಲಾಯಿತು. ನಗರ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಬಳಲುತ್ತಿರುವಂತಹ ಎಲ್ಲಾ ಕುಟುಂಬಗಳಿಗೆ ಕಿಟ್ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಸಂಚಾಲಕರ ದಿವಾಕರ್ ಹೆಚ್.ಎಲ್. ತಿಳಿಸಿದ್ದಾರೆ. ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಇದ್ದರು.

ಮಡಿಕೇರಿ: ನಗರದ ಅಶೋಕಪುರದಲ್ಲಿ ಕೋವಿಡ್‌ನಿಂದ ಬಳಲುತ್ತಿರುವ ಕುಟುಂಬಗಳಿಗೆ ಆಹಾರ ಕಿಟ್ಟನ್ನು ವಿತರಿಸಲಾಯಿತು. ನಗರ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಬಳಲುತ್ತಿರುವಂತಹ ಎಲ್ಲಾ ಕುಟುಂಬಗಳಿಗೆ ಕಿಟ್ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಸಂಚಾಲಕರ ದಿವಾಕರ್ ಹೆಚ್.ಎಲ್. ತಿಳಿಸಿದ್ದಾರೆ. ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಇದ್ದರು.

ಮುಳ್ಳೂರು: ಸಮೀಪದ ಆಲೂರು-ಸಿದ್ದಾಪುರ ಚೆಸ್ಕಾಂ ಉಪ ಶಾಖಾ ಕಚೇರಿ ವ್ಯಾಪ್ತಿಯಲ್ಲಿ ಮೀಟರ್ ರೀಡಿಂಗ್ ಆಗಿ ಕರ್ತವ್ಯನಿರ್ವಹಿಸುತ್ತಿರುವ ಗಿರೀಶ್ ಅವರು ಕೋವಿಡ್ ವಾರಿಯರ್ಸ್ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಆಲೂರು-ಸಿದ್ದಾಪುರ ವ್ಯಾಪ್ತಿಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಅಂಗನವಾಡಿ ಸಹಾಯಕಿಯರಿಗೆ, ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಒಳಗೊಂಡ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಗಿರೀಶ್ ಅವರು ೧೯ ಮಂದಿ ವಾರಿಯರ್ಸ್ಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಪ್ರಚಾರಕ್ಕೆ ಇಷ್ಟಪಡದ ಗಿರೀಶ್ ಅವರು ಆಹಾರ ಕಿಟ್‌ಗಳನ್ನು ಆಲೂರು-ಸಿದ್ದಾಪುರದ ಅಂಗನವಾಡಿ ಶಿಕ್ಷಕಿ ಜ್ಯೋತಿ ಅವರ ಮೂಲಕ ಕಿಟ್‌ಗಳನ್ನು ಹಸ್ತಾಂತರಿಸಿದ್ದಾರೆ. ಆಹಾರ ಕಿಟ್ ವಿತರಣೆ ಸಂದರ್ಭ ದಾನಿ ಗಿರೀಶ್ ಅವರ ಅನುಪಸ್ಥಿತಿಯಲ್ಲಿ ಆಶಾ, ಅಂಗನವಾಡಿ ಶಿಕ್ಷಕಿಯರು ಮತ್ತು ಆಸ್ಪತ್ರೆ ಸಿಬ್ಬಂದಿ ಗಿರೀಶ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.ಮುಳ್ಳೂರು: ಸಮೀಪದ ಆಲೂರು-ಸಿದ್ದಾಪುರ ಚೆಸ್ಕಾಂ ಉಪ ಶಾಖಾ ಕಚೇರಿ ವ್ಯಾಪ್ತಿಯಲ್ಲಿ ಮೀಟರ್ ರೀಡಿಂಗ್ ಆಗಿ ಕರ್ತವ್ಯನಿರ್ವಹಿಸುತ್ತಿರುವ ಗಿರೀಶ್ ಅವರು ಕೋವಿಡ್ ವಾರಿಯರ್ಸ್ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಆಲೂರು-ಸಿದ್ದಾಪುರ ವ್ಯಾಪ್ತಿಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಅಂಗನವಾಡಿ ಸಹಾಯಕಿಯರಿಗೆ, ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಒಳಗೊಂಡ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಗಿರೀಶ್ ಅವರು ೧೯ ಮಂದಿ ವಾರಿಯರ್ಸ್ಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಪ್ರಚಾರಕ್ಕೆ ಇಷ್ಟಪಡದ ಗಿರೀಶ್ ಅವರು ಆಹಾರ ಕಿಟ್‌ಗಳನ್ನು ಆಲೂರು-ಸಿದ್ದಾಪುರದ ಅಂಗನವಾಡಿ ಶಿಕ್ಷಕಿ ಜ್ಯೋತಿ ಅವರ ಮೂಲಕ ಕಿಟ್‌ಗಳನ್ನು ಹಸ್ತಾಂತರಿಸಿದ್ದಾರೆ. ಆಹಾರ ಕಿಟ್ ವಿತರಣೆ ಸಂದರ್ಭ ದಾನಿ ಗಿರೀಶ್ ಅವರ ಅನುಪಸ್ಥಿತಿಯಲ್ಲಿ ಆಶಾ, ಅಂಗನವಾಡಿ ಶಿಕ್ಷಕಿಯರು ಮತ್ತು ಆಸ್ಪತ್ರೆ ಸಿಬ್ಬಂದಿ ಗಿರೀಶ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸೋಮವಾರಪೇಟೆ: ಸಮೀಪದ ಐಗೂರು ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಯಿತು. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಪಂಚಾಯಿತಿ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಭಾಗಿಯಾಗಿದ್ದ ಸ್ಥಳೀಯ ವೈದ್ಯಾಧಿಕಾರಿ ಡಾ. ಸುಕೃತ ಮಾತನಾಡಿ, ಕೊರೊನಾ ನಿಗ್ರಹದಲ್ಲಿ ಸಾರ್ವಜನಿಕರ ಸಹಕಾರ ಬಹುಮುಖ್ಯವಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನೂ ಪರೀಕ್ಷೆಗೆ ಒಳಪಡಿಸಬೇಕಿದೆ. ವೈಟ್ ಫಂಗಸ್ ಮತ್ತು ಬ್ಲಾö್ಯಕ್ ಫಂಗಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಮಾಸ್ಕ್ಗಳನ್ನು ಪ್ರತಿ ದಿನ ಬದಲಾಯಿಸಿಕೊಳ್ಳಬೇಕಿದೆ ಎಂದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಯಾದವ್ ಮಾತನಾಡಿ, ಕೊರೊನಾ ವಾರಿಯರ್ಸ್ಗಳ ಜೊತೆಯಲ್ಲಿ ಸಾರ್ವಜನಿಕರು ಸೌಜನ್ಯದಿಂದ ವರ್ತಿಸಬೇಕು. ಅನಗತ್ಯ ವಾದ-ಘರ್ಷಣೆಗಳಿಗೆ ಆಸ್ಪದ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಇದೇ ಸಂದರ್ಭ ಕೊರೊನಾ ಸಂಬAಧಿತ ಕಾರ್ಯಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿ ಸುಕೃತ, ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಿಗರು, ಸದಸ್ಯರಾದ ವಿನೋದ್, ಬಿಲ್‌ಕಲೆಕ್ಟರ್‌ಗಳನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷೆ ಜಾನಕಿ, ಸದಸ್ಯರಾದ ವಿನೋದ್, ಜಿ.ಕೆ. ಪ್ರಮೋದ್, ಜುನೈದ್, ರಾಜೇಶ್, ಜೋಯಪ್ಪ, ಪೂರ್ಣಿಮಾ, ಪವಿತ್ರ, ಬೇಬಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಟಾಸ್ಕ್ಫೋರ್ಸ್ ಸಮಿತಿಯ ಆಶಾ ಕಾರ್ಯಕರ್ತೆಯರು, ವಿಎಸ್‌ಎಸ್‌ಎನ್ ಸಿಬ್ಬಂದಿ, ಆರಕ್ಷಕ ಸಿಬ್ಬಂದಿಗಳಿಗೆ ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು.ಮುಳ್ಳೂರು: ಸಮೀಪದ ಆಲೂರು-ಸಿದ್ದಾಪುರ ಚೆಸ್ಕಾಂ ಉಪ ಶಾಖಾ ಕಚೇರಿ ವ್ಯಾಪ್ತಿಯಲ್ಲಿ ಮೀಟರ್ ರೀಡಿಂಗ್ ಆಗಿ ಕರ್ತವ್ಯನಿರ್ವಹಿಸುತ್ತಿರುವ ಗಿರೀಶ್ ಅವರು ಕೋವಿಡ್ ವಾರಿಯರ್ಸ್ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಆಲೂರು-ಸಿದ್ದಾಪುರ ವ್ಯಾಪ್ತಿಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಅಂಗನವಾಡಿ ಸಹಾಯಕಿಯರಿಗೆ, ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಒಳಗೊಂಡ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಗಿರೀಶ್ ಅವರು ೧೯ ಮಂದಿ ವಾರಿಯರ್ಸ್ಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಪ್ರಚಾರಕ್ಕೆ ಇಷ್ಟಪಡದ ಗಿರೀಶ್ ಅವರು ಆಹಾರ ಕಿಟ್‌ಗಳನ್ನು ಆಲೂರು-ಸಿದ್ದಾಪುರದ ಅಂಗನವಾಡಿ ಶಿಕ್ಷಕಿ ಜ್ಯೋತಿ ಅವರ ಮೂಲಕ ಕಿಟ್‌ಗಳನ್ನು ಹಸ್ತಾಂತರಿಸಿದ್ದಾರೆ. ಆಹಾರ ಕಿಟ್ ವಿತರಣೆ ಸಂದರ್ಭ ದಾನಿ ಗಿರೀಶ್ ಅವರ ಅನುಪಸ್ಥಿತಿಯಲ್ಲಿ ಆಶಾ, ಅಂಗನವಾಡಿ ಶಿಕ್ಷಕಿಯರು ಮತ್ತು ಆಸ್ಪತ್ರೆ ಸಿಬ್ಬಂದಿ ಗಿರೀಶ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.ಮುಳ್ಳೂರು: ಸಮೀಪದ ಆಲೂರು-ಸಿದ್ದಾಪುರ ಚೆಸ್ಕಾಂ ಉಪ ಶಾಖಾ ಕಚೇರಿ ವ್ಯಾಪ್ತಿಯಲ್ಲಿ ಮೀಟರ್ ರೀಡಿಂಗ್ ಆಗಿ ಕರ್ತವ್ಯನಿರ್ವಹಿಸುತ್ತಿರುವ ಗಿರೀಶ್ ಅವರು ಕೋವಿಡ್ ವಾರಿಯರ್ಸ್ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಆಲೂರು-ಸಿದ್ದಾಪುರ ವ್ಯಾಪ್ತಿಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಅಂಗನವಾಡಿ ಸಹಾಯಕಿಯರಿಗೆ, ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಒಳಗೊಂಡ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಗಿರೀಶ್ ಅವರು ೧೯ ಮಂದಿ ವಾರಿಯರ್ಸ್ಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಪ್ರಚಾರಕ್ಕೆ ಇಷ್ಟಪಡದ ಗಿರೀಶ್ ಅವರು ಆಹಾರ ಕಿಟ್‌ಗಳನ್ನು ಆಲೂರು-ಸಿದ್ದಾಪುರದ ಅಂಗನವಾಡಿ ಶಿಕ್ಷಕಿ ಜ್ಯೋತಿ ಅವರ ಮೂಲಕ ಕಿಟ್‌ಗಳನ್ನು ಹಸ್ತಾಂತರಿಸಿದ್ದಾರೆ. ಆಹಾರ ಕಿಟ್ ವಿತರಣೆ ಸಂದರ್ಭ ದಾನಿ ಗಿರೀಶ್ ಅವರ ಅನುಪಸ್ಥಿತಿಯಲ್ಲಿ ಆಶಾ, ಅಂಗನವಾಡಿ ಶಿಕ್ಷಕಿಯರು ಮತ್ತು ಆಸ್ಪತ್ರೆ ಸಿಬ್ಬಂದಿ ಗಿರೀಶ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.ಸೋಮವಾರಪೇಟೆ: ಕೊರೊನಾ ವೈರಾಣು ಸಾಂಕ್ರಾಮಿಕವಾಗಿ ಹರಡುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಸಮಾಜದಲ್ಲಿ ಕೊರೊನಾ ಕುರಿತಾಗಿ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳು ಬಹುಮುಖ್ಯ ಪಾತ್ರ ವಹಿಸುತ್ತಿವೆ. ಗ್ರಾಮೀಣ ಭಾಗದ ಪತ್ರಕರ್ತರ ಸೇವೆಯೂ ಇಲ್ಲಿ ಶ್ಲಾಘನೀಯವಾಗಿದೆ. ಎಂದು ಹಿರಿಯ ವಕೀಲ ಹಾಗೂ ನೋಟರಿ ಈಶ್ವರಚಂದ್ರ ಸಾಗರ್ ಅಭಿಪ್ರಾಯಿಸಿದರು.

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಪತ್ರಕರ್ತರ ಸಂಘದ ರಾಷ್ಟಿçÃಯ ಮಂಡಳಿ ಸದಸ್ಯ ಎಸ್.ಎ. ಮುರುಳೀಧರ್ ಅವರ ಕೋರಿಕೆ ಮೇರೆ ತಾಲೂಕಿನ ೫೦ ಮಂದಿ ಪತ್ರಕರ್ತರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

ಪತ್ರಿಕಾಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಅವರು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿ ಇದ್ದಂತೆ. ಪತ್ರಿಕೆಗಳು, ಪತ್ರಕರ್ತರಿಲ್ಲದ ಪ್ರಜಾಪ್ರಭುತ್ವವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರದ ಯಾವುದೇ ಭದ್ರತೆ ಇಲ್ಲದೆ, ಯಾವುದೇ ಪ್ರತಿಫಲಾಫೇಕ್ಷೆಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಸದಾ ಸಮಾಜಕ್ಕಾಗಿ ದುಡಿಯುವ ಪತ್ರಕರ್ತರ ರಕ್ಷಣೆಯನ್ನು ಸಮಾಜವೇ ಮಾಡಬೇಕಿದೆ ಎಂದರು.

ಸಮಾಜಸೇವೆ ಎಂಬುದು ಪತ್ರಕರ್ತರ ರಕ್ತದಲ್ಲಿ ಅಡಕವಾಗಿದೆ. ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕೊರೊನಾ ಸೇನಾನಿಗಳಾಗಿ ಅವರ ಸೇವೆ ಅಮೂಲ್ಯವಾಗಿದೆ. ಇನ್ನಾದರೂ ಸರ್ಕಾರ ಪತ್ರಕರ್ತರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಭಿಪ್ರಾಯಿಸಿದರು.

ಈ ಸಂದರ್ಭ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್, ವೃತ್ತನಿರೀಕ್ಷಕ ಮಹೇಶ್, ಠಾಣಾಧಿಕಾರಿ ಶ್ರೀಧರ್, ವಕೀಲ ಪವನ್ ಸಾಗರ್, ಪತ್ರಕರ್ತರ ರಾಷ್ಟಿçÃಯ ಮಂಡಳಿ ಪ್ರತಿನಿಧಿ ಎಸ್.ಎ. ಮುರಳೀಧರ್, ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಮಹೇಶ್ ಉಪಸ್ಥಿತರಿದ್ದರು. ಪತ್ರಕರ್ತ ಭಾಸ್ಕರ್ ಕಾರ್ಯಕ್ರಮ ನಿರ್ವಹಿಸಿದರು.ಪೊನ್ನಂಪೇಟೆ: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೬ ವಾರ್ಡ್ಗಳ ಕೊರೊನಾ ಸೋಂಕಿತರ ಮನೆಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಈ ಕಾರ್ಯಕ್ಕಾಗಿ ಪೊನ್ನಂಪೇಟೆ ಗ್ರಾ.ಪಂ. ಸದಸ್ಯರು ತಮ್ಮ ಒಂದು ತಿಂಗಳ ಗೌರವ ಧನವನ್ನು ನೀಡಿದರು. ಇದರ ಜೊತೆಗೆ ಪೊನ್ನಂಪೇಟೆ ಗ್ರಾ.ಪಂ. ವ್ಯಾಪ್ತಿಯ ದಾನಿಗಳ ಹಾಗೂ ಗ್ರಾ.ಪಂ. ಸಿಬ್ಬಂದಿಗಳ ಸಹಕಾರದಿಂದ ೮೪ ಕೊರೊನಾ ಸೋಂಕಿತರ ಮನೆಗಳಿಗೆ ತೆರಳಿ ಕಿಟ್ ವಿತರಿಸಲಾಯಿತು.

ಈ ಸಂದರ್ಭ ಪೊನ್ನಂಪೇಟೆ ಪಿಡಿಓ ಪುಟ್ಟರಾಜು ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತ, ಉಪಾಧ್ಯಕ್ಷೆ ಮಂಜುಳ ಸುರೇಶ್, ಗ್ರಾ.ಪಂ. ಸದಸ್ಯರಾದ ಅಣ್ಣೀರ ಹರೀಶ್, ಆಲಿರ ಹ್ಯಾರಿಸ್, ಆಲಿರ ರಶೀದ್, ಅಮ್ಮತ್ತೀರ ಸುರೇಶ್, ದಶಮಿ, ರಸಿಕ, ಅಜೀಜ್, ಅನೀಶ್, ಕಾವ್ಯ ಮಧು, ಯಶೋಧ, ಆರತಿ, ಭವಾನಿ, ಮಂಜು, ಜುನೈದ್, ಗ್ರಾ.ಪಂ. ಸಿಬ್ಬಂದಿ ಯೋಗೇಶ್, ಅಣ್ಣಪ್ಪ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ಚೆಯ್ಯಂಡಾಣೆ: ವೀರಾಜಪೇಟೆಯ ಅಕ್ಕಲತಂಡ ಮೊಯ್ದು ಅವರ ಮುಂದಾ ಳತ್ವದಲ್ಲಿ ಕಾರ್ಯಾಚರಿಸುವ ಎನ್‌ಸಿಟಿ ಟರ‍್ಸ್ ಅಂಡ್ ಟ್ರಾವೆಲ್ಸ್ ವತಿಯಿಂದ ಲಾಕ್‌ಡೌನ್ ಪ್ರಯುಕ್ತ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬೇತ್ರಿ ಗ್ರಾಮದ ೩೦ ಮನೆಗಳಿಗೆ ಪಡಿತರ ಕಿಟ್ಟನ್ನು ವಿತರಿಸಲಾಯಿತು. ಈ ಸಂದರ್ಭ ಸಂಸ್ಥೆಯ ನಿರ್ವಾಹಕ ಕೆ. ಹನೀಫ್, ಕೊಡಗು ದಫ್ ಸಮಿತಿ ಸಂಸ್ಥಾಪಕ ಅಧ್ಯಕ್ಷ ಅಬ್ದುಲ್ ಮಜೀದ್ ಚೋಕಂಡಹಳ್ಳಿ, ಸೈಫುದ್ದೀನ್ ಚಾಮಿಯಾಲ್ ಉಪಸ್ಥಿತರಿದ್ದರು.ಕೊಡ್ಲಿಪೇಟೆ: ಕೊರೊನಾ ಸೋಂಕಿಗೆ ಒಳಗಾಗಿರುವ ಬಡ ಮಂದಿಗೆ ಕೊಡ್ಲಿಪೇಟೆ ಗ್ರಾ.ಪಂ. ವತಿಯಿಂದ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸಲಾಯಿತು.

ಸ್ಥಳೀಯ ಆಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಕುಟುಂಬಗಳಿಗೆ ಗ್ರಾ.ಪಂ. ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ಸೇರಿದಂತೆ ಕೊರೊನಾ ಕಾರ್ಯಪಡೆಯ ಪದಾಧಿಕಾರಿಗಳು ಕಿಟ್‌ಗಳನ್ನು ವಿತರಿಸಿದರು.

ಗ್ರಾ.ಪಂ. ವ್ಯಾಪ್ತಿಯಲ್ಲಿ ಕೋವಿಡ್ ೧೯ಗೆ ಜೀವ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಿಸಿ ಸಂತಾಪ ಸೂಚಿಸಲಾಯಿತು. ಕೊರೊನಾ ಸೊಂಕಿತ ಸುಮಾರು ಐವತ್ತು ಮನೆಗಳಿಗೆ ಕಿಟ್ ವಿತರಿಸಿದ್ದು ಮುಂದೆಯು ಸಹ ಸೋಂಕಿತ ಬಡ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಗುವುದು. ಕೊರೊನಾ ನಿಯಮಾವಳಿಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕೋವಿಡ್ ಮುಕ್ತ ಗ್ರಾ.ಪಂ. ಮಾಡಲು ಎಲ್ಲರೂ ಕೈಜೋಡಿಸಬೇಕೆಂದು ಅಧ್ಯಕ್ಷರು ಮನವಿ ಮಾಡಿದರು.

ಸಭೆಯಲ್ಲಿ ಕೊರೊನಾ ಫ್ರಂಟ್‌ಲೈನ್ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್ಗಳನ್ನು ವಿತರಿಸಲಾಯಿತು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹರೀಶ್, ಉಪಾಧ್ಯಕ್ಷೆ ಗೀತಾ ತ್ಯಾಗರಾಜ್, ಗ್ರಾ.ಪಂ. ಸದಸ್ಯರುಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಕೋವಿಡ್ ಕಾರ್ಯಪಡೆಯ ಸದಸ್ಯರುಗಳು ಉಪಸ್ಥಿತರಿದ್ದರು.*ಗೋಣಿಕೊಪ್ಪ: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ತರಕಾರಿ ಹಾಗೂ ದಿನಸಿ ಪದಾರ್ಥಗಳನ್ನು ನೀಡಲಾಯಿತು. ತಮ್ಮ ಆರೋಗ್ಯವನ್ನು ಬದಿಗಿಟ್ಟು ಸಮಾಜದ ಏಳಿಗೆಗಾಗಿ ದುಡಿಯುವ ವರ್ಗದವರ ಸಂಕಷ್ಟಕ್ಕೆ ಸಹಾಯ ಹಸ್ತ ಚಾಚುವ ಮೂಲಕ ವೃತ್ತಿ ಗೌರವ ಸಲ್ಲಿಸಿ ಧೈರ್ಯ ತುಂಬುವ ಕಾರ್ಯದಿಂದ ಆಹಾರ ಪದಾರ್ಥಗಳನ್ನು ವಿತರಿಸಲು ಪಂಚಾಯಿತಿ ಕ್ರಮ ಕೈಗೊಂಡಿದೆ ಎಂದು ಗಾ.್ರಪಂ. ಸದಸ್ಯ ಮೂಕಳೇರ ಮಧು ತಿಳಿಸಿದರು.

ಗ್ರಾ.ಪಂ. ಉಪಾಧ್ಯಕ್ಷೆ ಮಂಜುಳಾ, ಸದಸ್ಯರುಗಳಾದ ಬೊಟ್ಟೆಂಗಡ ದಶಮಿ, ಮೂಕಳೇರ ಕಾವೇರಮ್ಮ, ಕರ್ತಮಾಡ ರಸಿಕ ಹಾಗೂ ಸಿಬ್ಬಂದಿಗಳು ಹಾಜರಿದ್ದರು.