ಪೆರಾಜೆ, ಜೂ. ೧: ಚೆಂಬು ಗ್ರಾಮದ ಬಾಲೆಂಬಿಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಚಾಯತ್ ಎದುರು ಗೇಟ್ ಹಾಕಿ ಚೆಂಬು ಗ್ರಾಮಕ್ಕೆ ಪ್ರವೇಶಿಸದಂತೆ ಪೆರಾಜೆ, ಜೂ. ೧: ಚೆಂಬು ಗ್ರಾಮದ ಬಾಲೆಂಬಿಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಚಾಯತ್ ಎದುರು ಗೇಟ್ ಹಾಕಿ ಚೆಂಬು ಗ್ರಾಮಕ್ಕೆ ಪ್ರವೇಶಿಸದಂತೆ ಕಾರ್ಯದರ್ಶಿ, ಪಿಡಿಓ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಪಂಚಾಯತ್ ಅಧ್ಯಕ್ಷ ಹಾಗೂ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಕಂದಾಯ ಇಲಾಖೆ ಸಹಕರಿಸುತ್ತಿದ್ದಾರೆ.
ಹೊರ ಜಿಲ್ಲೆಯಿಂದ ಚೆಂಬು ಗ್ರಾಮಕ್ಕೆ ಹೋಗುವುದಾದರೆ ಕೋವಿಡ್-೧೯ ನೆಗೆಟಿವ್ ಹೊಂದಿದ ದಾಖಲೆ ಪತ್ರವು ಕಡ್ಡಾಯವಾಗಿರುತ್ತದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಈ ಕ್ರಮವನ್ನು ಕೈಗೊಳ್ಳಲಾಗಿದೆ.