ಮಡಿಕೇರಿ, ಜೂ. ೧: ಮಡಿಕೇರಿ ತಾಲೂಕಿನ ಚೆಯ್ಯಂಡಾಣೆ ಮತ್ತು ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಕೋವಿಡ್-೧೯ ಮಹಾಮಾರಿ ಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು.

ಕೋವಿಡ್ ೧೯ ನಿಯಂತ್ರಿಸಲು ಪ್ರತಿಯೊಬ್ಬರೂ ಕೈಜೋಡಿಸಿ ಕರ್ತವ್ಯ ಮಡಿಕೇರಿ, ಜೂ. ೧: ಮಡಿಕೇರಿ ತಾಲೂಕಿನ ಚೆಯ್ಯಂಡಾಣೆ ಮತ್ತು ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಕೋವಿಡ್-೧೯ ಮಹಾಮಾರಿ ಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು.

ಕೋವಿಡ್ ೧೯ ನಿಯಂತ್ರಿಸಲು ಪ್ರತಿಯೊಬ್ಬರೂ ಕೈಜೋಡಿಸಿ ಕರ್ತವ್ಯ ವ್ಯಾಪ್ತಿಯಲ್ಲಿ ತಹಶೀಲ್ದಾರ್, ತಾ.ಪಂ.ಇಒ, ತಾಲೂಕು ವೈದ್ಯಾಧಿಕಾರಿ, ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸ್ಥಳೀಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಕೋವಿಡ್ ಜಾಗೃತಿ ಸಮಿತಿ ಸದಸ್ಯರು, ಗ್ರಾಮ ಪಂಚಾಯ್ತಿ ಸದಸ್ಯರು, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರುಗಳ ಸಮ್ಮುಖದಲ್ಲಿ ಸಭೆ ನಡೆಸಿ, ಕೊರೊನಾ ಮಹಾಮಾರಿಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.