ಸೋಮವಾರಪೇಟೆ, ಜೂ. ೨: ತಾಲೂಕಿನ ಶಾಂತಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಈಗಾಗಲೇ ನಡೆಯುತ್ತಿರುವ ಗಂಟಲು ದ್ರವ ಮಾದರಿ ಸಂಗ್ರಹ ಹಾಗೂ ಲಸಿಕೆ ವಿತರಣೆ ಸ್ಥಳಗಳಿಗೆ ತೆರಳಿ ಪರಿಶೀಲಿಸಿದ ಶಾಸಕರು, ಎರಡೂ ವಿಭಾಗಗಳನ್ನು ಪ್ರತ್ಯೇಕವಾಗಿ, ಅಂತರ ಕಾಯ್ದುಕೊಂಡು ವ್ಯವಸ್ಥೆಗೊಳಿಸುವಂತೆ ಸಂಬAಧಿಸಿದ ಆಡಳಿತಾಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯವಂತರು ಹಾಗೂ ಸೋಂಕು ಲಕ್ಷಣವಿರುವ ಮಂದಿ ಗಂಟಲು ದ್ರವ ಮಾದರಿ ನೀಡಲು ಆಗಮಿಸುತ್ತಾರೆ. ಇದರೊಂದಿಗೆ ಲಸಿಕೆ ಪಡೆಯಲೂ ಸಹ ಸೋಮವಾರಪೇಟೆ, ಜೂ. ೨: ತಾಲೂಕಿನ ಶಾಂತಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಈಗಾಗಲೇ ನಡೆಯುತ್ತಿರುವ ಗಂಟಲು ದ್ರವ ಮಾದರಿ ಸಂಗ್ರಹ ಹಾಗೂ ಲಸಿಕೆ ವಿತರಣೆ ಸ್ಥಳಗಳಿಗೆ ತೆರಳಿ ಪರಿಶೀಲಿಸಿದ ಶಾಸಕರು, ಎರಡೂ ವಿಭಾಗಗಳನ್ನು ಪ್ರತ್ಯೇಕವಾಗಿ, ಅಂತರ ಕಾಯ್ದುಕೊಂಡು ವ್ಯವಸ್ಥೆಗೊಳಿಸುವಂತೆ ಸಂಬAಧಿಸಿದ ಆಡಳಿತಾಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯವಂತರು ಹಾಗೂ ಸೋಂಕು ಲಕ್ಷಣವಿರುವ ಮಂದಿ ಗಂಟಲು ದ್ರವ ಮಾದರಿ ನೀಡಲು ಆಗಮಿಸುತ್ತಾರೆ. ಇದರೊಂದಿಗೆ ಲಸಿಕೆ ಪಡೆಯಲೂ ಸಹ ನಿರ್ವಹಣೆಯ ಬಗ್ಗೆ ಶಾಸಕರು ಪರಿಶೀಲನೆ ನಡೆಸಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ತಾ.ಪಂ. ಮಾಜೀ ಉಪಾಧ್ಯಕ್ಷ ಅಭಿಮನ್ಯುಕುಮಾರ್ ಸೇರಿದಂತೆ ಇತರರು ಉಪಸ್ಥಿತ ರಿದ್ದರು. ಟಾಸ್ಕ್ಫೋರ್ಸ್ ಸಮಿತಿ ಸಭೆ: ಶಾಸಕ ಅಪ್ಪಚ್ಚು ರಂಜನ್ ಅವರು ತಾಲೂಕಿನ ಗರ್ವಾಲೆ, ಬೆಟ್ಟದಳ್ಳಿ, ಶಾಂತಳ್ಳಿ, ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕೊರೊನಾ ಸಂಬAಧಿತ ಗ್ರಾ.ಪಂ. ಮಟ್ಟದಲ್ಲಿ ಕೈಗೊಳ್ಳಲಾಗಿರುವ ಸುಧಾರಣಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಸರ್ಕಾರ ಜಾರಿಗೆ ತರುತ್ತಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕು ವ್ಯಾಪಕವಾಗಿ ಹರಡದಂತೆ ಕ್ರಮ ಕೈಗೊಳ್ಳಬೇಕು. ಕೊರೊನಾ ಮುಕ್ತ ಗ್ರಾ.ಪಂ.ಗಳನ್ನಾಗಿಸಲು ಪಣತೊಡಬೇಕು ಎಂದರು.ಸೋಮವಾರಪೇಟೆ, ಜೂ. ೨: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರೇಂಜರ್ ಬ್ಲಾಕ್ನಲ್ಲಿ ರಸ್ತೆ ಬದಿಯಲ್ಲಿ ಉಪಯೋಗಿಸಿದ ಮಾಸ್ಕ್ ಹಾಗೂ ಇತರ ತ್ಯಾಜ್ಯ ಗಳನ್ನು ಎಸೆಯುತ್ತಿರುವ ದುರುಳರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು
ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಗೋವಿಂದರಾಜು, ತಾ.ಪಂ. ಕಾರ್ಯನಿರ್ವ ಹಣಾಧಿಕಾರಿ ಜಯಣ್ಣ, ಆರೋಗ್ಯ ಇಲಾಖಾಧಿಕಾರಿಗಳು, ಗ್ರಾ.ಪಂ. ಜನಪ್ರತಿನಿಧಿಗಳು, ಅಧಿಕಾರಿಗಳು, ಟಾಸ್ಕ್ಫೋರ್ಸ್ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.