ಮಡಿಕೇರಿ, ಜೂ. ೩: ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೋವಿಡ್-೧೯ ನಿಯಂತ್ರಣಕ್ಕೆ ಸಂಬAಧಿಸಿದAತೆ ಟಾಸ್ಕ್ಫೋರ್ಸ್ ಸಭೆ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಕೋವಿಡ್-೧೯ ನಿಯಂತ್ರಣ ಸಂಬAಧ ಚರ್ಚಿಸಿ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಮಹೇಶ್, ಗ್ರಾಮಾಂತರ ಉಪನಿರೀಕ್ಷಕ ರವಿಕಿರಣ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಿರಣ್ ಸೇರಿದಂತೆ ಇನ್ನಿತರರು ಇದ್ದರು.