ಕುಶಾಲನಗರ, ಜೂ. ೫ : ಕುಶಾಲನಗರ ಪಟ್ಟಣ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ರಂಗಸ್ವಾಮಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪಂಚಾಯಿತಿ ಕಚೆೆÃರಿಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯ ಅಂತ್ಯದಲ್ಲಿ ರಂಗಸ್ವಾಮಿ ಅವರಿಗೆ ಬೀಳ್ಕೊಡಲಾಯಿತು. ಇದೇ ಸಂದರ್ಭ ಪೌರಕಾರ್ಮಿಕರಿಗೆ ಕೋವಿಡ್ ಸುರಕ್ಷತೆ ಅಂಗವಾಗಿ ಅಗತ್ಯ ವಸ್ತುಗಳನ್ನು ಹಸ್ತಾಂತರಿಸಲಾಯಿತು.