ನಾಪೋಕ್ಲು, ಜೂ. ೭: ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣವಾಗಿರುವ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ರೋಗಿಗಳು ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು ಹಾಗೂ ಆರೋಗ್ಯ ಇಲಾಖಾಧಿ ಕಾರಿಗಳು ಕೂಡಲೆ ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇಲ್ಲಿಯವರೆಗೆ ಗುತ್ತಿಗೆ ಆಧಾರ ದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೈದ್ಯರು ಖಾಯಂಗೊAಡ ಹಿನ್ನೆಲೆ ಅವರು ಬೇರೆ ಕಡೆ ಕರ್ತವ್ಯಕ್ಕೆ ಹಾಜರಾಗಿ ದ್ದಾರೆ. ಹಿರಿಯ ವೈದ್ಯಾಧಿಕಾರಿ ಯಾಗಿ ಕೆಲಸ ನಿರ್ವಹಿಸುತ್ತಿರುವ ಡಾ. ಪೂವಯ್ಯ ಒಬ್ಬರೇ ಈಗ ಇಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾಗಿದೆ. ಈ ಆರೋಗ್ಯ ಕೇಂದ್ರಕ್ಕೆ ಪ್ರತೀ ದಿನ ೨೫೦ ರಿಂದ ೩೦೦ ಹೊರ ರೋಗಿಗಳು ಆಗಮಿಸುತ್ತಾರೆ. ಇಬ್ಬರು ವೈದ್ಯರಿಗೂ ಇಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಿಲ್ಲ ದಿರುವಾಗ ಒಬ್ಬರು ವೈದ್ಯರು ಹೇಗೆ ಕರ್ತವ್ಯ ನಿರ್ವಹಿಸಲು ಸಾಧ್ಯ ಎನ್ನು ವದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅದರೊಂದಿಗೆ ಆರೋಗ್ಯ ಇಲಾಖೆಯ ಸಭೆಗಳಿಗೆ ಅವರು ಕಡ್ಡಾಯವಾಗಿ ಹಾಜರಾಗಬೇಕು. ಆ ಸಂದರ್ಭದಲ್ಲಿ ರೋಗಿಗಳ ಚಿಕಿತ್ಸೆ ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಒಂದೆಡೆ ಕೊರೊನಾ ಭೀತಿ, ಮತ್ತೊಂದೆಡೆ ವೈದ್ಯರ ಕೊರತೆಯಿಂದ ಜನ ಆತಂಕ ಗೊಂಡಿ ದ್ದಾರೆ. ತಾಲೂಕು ವೈದ್ಯಾಧಿಕಾರಿ ಗಳಾದ ಡಾ. ಮಂಜುನಾಥ್ ವಾರ ದಲ್ಲಿ ೩ ದಿನ ಮೂರ್ನಾಡು ಮತ್ತು ಡಾ. ಪೂವಯ್ಯ ಒಬ್ಬರೇ ಈಗ ಇಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾಗಿದೆ. ಈ ಆರೋಗ್ಯ ಕೇಂದ್ರಕ್ಕೆ ಪ್ರತೀ ದಿನ ೨೫೦ ರಿಂದ ೩೦೦ ಹೊರ ರೋಗಿಗಳು ಆಗಮಿಸುತ್ತಾರೆ. ಇಬ್ಬರು ವೈದ್ಯರಿಗೂ ಇಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಿಲ್ಲ ದಿರುವಾಗ ಒಬ್ಬರು ವೈದ್ಯರು ಹೇಗೆ ಕರ್ತವ್ಯ ನಿರ್ವಹಿಸಲು ಸಾಧ್ಯ ಎನ್ನು ವದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅದರೊಂದಿಗೆ ಆರೋಗ್ಯ ಇಲಾಖೆಯ ಸಭೆಗಳಿಗೆ ಅವರು ಕಡ್ಡಾಯವಾಗಿ ಹಾಜರಾಗಬೇಕು. ಆ ಸಂದರ್ಭದಲ್ಲಿ ರೋಗಿಗಳ ಚಿಕಿತ್ಸೆ ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಒಂದೆಡೆ ಕೊರೊನಾ ಭೀತಿ, ಮತ್ತೊಂದೆಡೆ ವೈದ್ಯರ ಕೊರತೆಯಿಂದ ಜನ ಆತಂಕ ಗೊಂಡಿ ದ್ದಾರೆ. ತಾಲೂಕು ವೈದ್ಯಾಧಿಕಾರಿ ಗಳಾದ ಡಾ. ಮಂಜುನಾಥ್ ವಾರ ದಲ್ಲಿ ೩ ದಿನ ಮೂರ್ನಾಡು ಮತ್ತು ಡಾ. ಪೂವಯ್ಯ ಒಬ್ಬರೇ ಈಗ ಇಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾಗಿದೆ. ಈ ಆರೋಗ್ಯ ಕೇಂದ್ರಕ್ಕೆ ಪ್ರತೀ ದಿನ ೨೫೦ ರಿಂದ ೩೦೦ ಹೊರ ರೋಗಿಗಳು ಆಗಮಿಸುತ್ತಾರೆ. ಇಬ್ಬರು ವೈದ್ಯರಿಗೂ ಇಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಿಲ್ಲ ದಿರುವಾಗ ಒಬ್ಬರು ವೈದ್ಯರು ಹೇಗೆ ಕರ್ತವ್ಯ ನಿರ್ವಹಿಸಲು ಸಾಧ್ಯ ಎನ್ನು ವದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅದರೊಂದಿಗೆ ಆರೋಗ್ಯ ಇಲಾಖೆಯ ಸಭೆಗಳಿಗೆ ಅವರು ಕಡ್ಡಾಯವಾಗಿ ಹಾಜರಾಗಬೇಕು. ಆ ಸಂದರ್ಭದಲ್ಲಿ ರೋಗಿಗಳ ಚಿಕಿತ್ಸೆ ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಒಂದೆಡೆ ಕೊರೊನಾ ಭೀತಿ, ಮತ್ತೊಂದೆಡೆ ವೈದ್ಯರ ಕೊರತೆಯಿಂದ ಜನ ಆತಂಕ ಗೊಂಡಿ ದ್ದಾರೆ. ತಾಲೂಕು ವೈದ್ಯಾಧಿಕಾರಿ ಗಳಾದ ಡಾ. ಮಂಜುನಾಥ್ ವಾರ ದಲ್ಲಿ ೩ ದಿನ ಮೂರ್ನಾಡು ಮತ್ತು