ಮಡಿಕೇರಿ, ಜೂ.೮: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾಗಿ (ಹೆಚ್ಚುವರಿ ಪ್ರಭಾರ) ಕೆ.ವಿ.ಸುರೇಶ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಕೆ.ವಿ.ಸುರೇಶ ಅವರು ಕೂಡಿಗೆ ಡಯೆಟ್ನಲ್ಲಿ ಹಿರಿಯ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.