ಮಡಿಕೇರಿ, ಜೂ.೯: ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಡ್ಡಳ್ಳಿ, ತಟ್ಟಳ್ಳಿ ಮತ್ತು ಬಸವನಹಳ್ಳಿ ಗಿರಿಜನ ಹಾಡಿಯಲ್ಲಿ ಕೋವಿಡ್ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮವು ತಾ. ೧೨ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಶಾಸಕÀ ಕೆ.ಜಿ.ಬೋಪಯ್ಯ ಇತರರು ಪಾಲ್ಗೊಳಲಿದ್ದಾರೆ.