ಮಡಿಕೇರಿ, ಜೂ.೧೧: ಜಿಲ್ಲೆಯಲ್ಲಿ ಶುಕ್ರವಾರ ೧೮೭ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೩೧ ಆರ್ಟಿಪಿಸಿಆರ್ ಮತ್ತು ೫೬ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ ೪೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೩೭ ಪ್ರಕರಣಗಳು ಆರ್ಟಿಪಿಸಿಆರ್ ಮತ್ತು ೯ ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ೭೮ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೬ ಆರ್ಟಿಪಿಸಿಆರ್ ಮತ್ತು ೩೨ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವೀರಾಜಪೇಟೆ ತಾಲೂಕಿನಲ್ಲಿ ೬೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೮ ಆರ್ಟಿಪಿಸಿಆರ್ ಮತ್ತು ೧೫ ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೬,೯೪೩ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೩೧ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೪,೫೪೫ ಮಂದಿ ಗುಣಮುಖರಾಗಿದ್ದಾರೆ. ೨೦೫೫ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಒಟ್ಟು ೩೪೩ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೨೫೨ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.೭.೩ ರಷ್ಟು ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.