ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ಯೂತ್ ರೆಡ್ ಕ್ರಾಸ್ ಸಂಸ್ಥೆಯ ವಿದ್ಯಾರ್ಥಿಗಳು ಸೀಬೆ, ನೇರಳೆ, ಜಂಬು ನೇರಳೆ, ಹೊಂಗೆ, ದಾಸವಾಳ ಮತ್ತಿತರ ಸಸಿಗಳನ್ನು ಕಾಲೇಜಿನ ಆವರಣದಲ್ಲಿ ನೆಟ್ಟು ವಿಶ್ವ ಪರಿಸರ ದಿನವನ್ನು ಆಚರಿಸಿದರು.

ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಡಾ. ಕೆ.ಬಿ. ಕಾರ್ಯಪ್ಪ, ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ಡಾ. ನಂಜುAಡೇಗೌಡ, ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ್, ವೈದ್ಯರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವೀರಾಜಪೇಟೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ಬಿಟ್ಟಂಗಾಲದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸಮೀಪದ ಬಿಟ್ಟಂಗಾಲ ಗ್ರಾಮದ ಬಾಳುಗೋಡು ಜಂಕ್ಷನ್ ಬಳಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.

ಗ್ರಾಮದ ಬಾಳುಗೋಡು ಜಂಕ್ಷನ್ ಹಾಗೂ ಸ್ಥಳದಲ್ಲಿರುವ ತಂಗುದಾಣದ ಸುತ್ತಮುತ್ತಲು ಬೆಳೆದಿರುವ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದ ಬಳಿಕ ಬಿಟ್ಟಂಗಾಲದ ಮುತ್ತಪ್ಪ ದೇವಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ. ಬೋಪಯ್ಯ ಅವರು ಭಾಗವಹಿಸಿದರು.

ಈ ಸಂದರ್ಭ ಶೌರ್ಯ ವಿಪತ್ತು ನಿರ್ವಹಣಾ ಘಟಕದ ರೇಖಾ ಗಣೇಶ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಲಯದ ಮೇಲ್ವಿಚಾರಕಿ ರತ್ನ ಮೈಪಾಲ, ಮೋಹನ್, ಅಕ್ಷತ್, ರಂಜನ್, ಅರುಣಾ, ಯೋಗೇಶ್, ಗಣೇಶ್, ಯತೀಶ್, ಮಂಜುನಾಥ್, ನಾರಾಯಣ ಮತ್ತಿತರರು ಭಾಗವಹಿಸಿದ್ದರು.ಶನಿವಾರಸಂತೆ: ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನದ ಮೂಲಕ ಪರಿಸರ ಜಾಗೃತಿ ಮೂಡಿಸಿ ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ಬಚ್ಚಲುಗುಂಡಿ ನಿರ್ಮಾಣ ಇತ್ಯಾದಿ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮಾಡಲಾಯಿತು.

ಪಂಚಾಯಿತಿ ಉಪಾಧ್ಯಕ್ಷೆ ಪಾವನಾ, ಸದಸ್ಯರಾದ ಲೀನಾ, ಎಂ.ಎA. ಹನೀಫ್, ಪಿ.ಡಿ.ಓ. ಹರೀಶ್, ಕಾರ್ಯದರ್ಶಿ ದೇವರಾಜ್, ಸಿಬ್ಬಂದಿ ರಾಜೇಶ್, ಸಚಿನ್, ರಂಜಿತಾ, ಧರ್ಮಪ್ಪ, ಉಮರ್ ಕಾರ್ಯಕ್ರಮದಲ್ಲಿ ಹಾಜರಿದ್ದು ಪರಿಸರ ಜಾಗೃತಿ ವಾಹನಕ್ಕೆ ಚಾಲನೆ ನೀಡಿದರು.ಶನಿವಾರಸಂತೆ: ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನದ ಮೂಲಕ ಪರಿಸರ ಜಾಗೃತಿ ಮೂಡಿಸಿ ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ಬಚ್ಚಲುಗುಂಡಿ ನಿರ್ಮಾಣ ಇತ್ಯಾದಿ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮಾಡಲಾಯಿತು.

ಪಂಚಾಯಿತಿ ಉಪಾಧ್ಯಕ್ಷೆ ಪಾವನಾ, ಸದಸ್ಯರಾದ ಲೀನಾ, ಎಂ.ಎA. ಹನೀಫ್, ಪಿ.ಡಿ.ಓ. ಹರೀಶ್, ಕಾರ್ಯದರ್ಶಿ ದೇವರಾಜ್, ಸಿಬ್ಬಂದಿ ರಾಜೇಶ್, ಸಚಿನ್, ರಂಜಿತಾ, ಧರ್ಮಪ್ಪ, ಉಮರ್ ಕಾರ್ಯಕ್ರಮದಲ್ಲಿ ಹಾಜರಿದ್ದು ಪರಿಸರ ಜಾಗೃತಿ ವಾಹನಕ್ಕೆ ಚಾಲನೆ ನೀಡಿದರು.ಪೊನ್ನಂಪೇಟೆ: ಟಿ. ಶೆಟ್ಟಿಗೇರಿ ಕ್ಲಸ್ಟರ್‌ನ ಬೇಗೂರು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. ಈ ಸಂದÀರ್ಭ ಹುದಿಕೇರಿ ಗ್ರಾ.ಪಂ. ಅಧ್ಯಕ್ಷ ಚಕ್ಕೇರ ಚಂದ್ರಪ್ರಕಾಶ್, ಪಿಡಿಓ ಪರಮೇಶ್, ಗ್ರಾ.ಪಂ. ಸದಸ್ಯ ಮಂಡೇಚAಡ ರಾಜಿ ಪೊನ್ನಪ್ಪ, ಎಸ್‌ಡಿಎಂಸಿ ಅಧ್ಯಕ್ಷೆ ಕಾರಪಂಡ ದಮಯಂತಿ, ಸಿಆರ್‌ಪಿ ತಿರುನೆಲ್ಲಿಮಾಡ ಜೀವನ್, ಶಿಕ್ಷಕಿಯರಾದ ಕೆ.ಇ. ಸಫೂರ, ಎನ್.ಸಿ. ಅನಿತಾಕುಮಾರಿ ಮುಂತಾದವರು ಇದ್ದರು.ಕೆ.ವೈ.ಸಿ. ಕೊಂಡAಗೇರಿ

ಕೊAಡAಗೇರಿ: ಕೆ.ವೈ.ಸಿ. ಕೊಂಡAಗೇರಿ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಕಾಳಜಿ ಮೂಡಿಸಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳಾದ ಮರ್ಶಾದ್, ಫಿರ್ದೌಸ್, ಹರ್ಷದ್ ಇದ್ದರು.ಮಡಿಕೇರಿ: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗಿಡನೆಟ್ಟು ಸರಳ ಕಾರ್ಯಕ್ರಮಗಳ ಮೂಲಕ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಮಡಿಕೇರಿ ಸಾಮಾಜಿಕ ಅರಣ್ಯ ವಿಭಾಗ ಹಾಗೂ ಸ್ಥಳೀಯ ಪಂಚಾಯಿತಿ ಆಶ್ರಯದಲ್ಲಿ ಶ್ರೀ ಶಾಸ್ತ - ಈಶ್ವರ ದೇವಾಲಯದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಬಲಮುರಿ - ಹೊದ್ದೂರು ಸಂಪರ್ಕ ರಸ್ತೆಯ ಇಕ್ಕೆಲಗಳಲ್ಲಿ ಹೊದ್ದೂರು - ಕಬಡಕೇರಿ ಸಾರ್ವಜನಿಕ ಸ್ಮಶಾನದ ಆವರಣದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ಮಡಿಕೇರಿ ಉಪವಲಯ ಅರಣ್ಯಾಧಿಕಾರಿ ಮಯೂರ್, ದರ್ಶಿನಿ, ಶ್ರೀ ಶಾಸ್ತ - ಈಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ಹಾಗೂ ಸದಸ್ಯರುಗಳು, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತಿ, ಉಪಾಧ್ಯಕ್ಷೆ ಸರಸ್ವತಿ, ಆಡಳಿತಾಧಿಕಾರಿ ಎ.ಎ. ಅಬ್ದುಲ್ಲಾ, ಪಂಚಾಯಿತಿ ಸದಸ್ಯರುಗಳಾದ ವಾಂಚೀರ ಅಜಯ್‌ಕುಮಾರ್, ಎಂ.ಎ. ಹಮೀದ್, ಕೆ. ಮೊಣ್ಣಪ್ಪ, ಚೌರೀರ ಅನಿತಾ, ನವೀನ್, ಮೊಯ್ದು, ಕೆ.ಆರ್. ಅನಿತಾ, ಹೆಚ್.ಎ. ಹಂಸ, ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಸಂತೋಷ್ ಪಾಟೀಲ್ ಹಾಗೂ ಪಂಚಾಯಿತಿ ಸಿಬ್ಬಂದಿವರ್ಗ ಭಾಗವಹಿಸಿದ್ದರು.ಪೊನ್ನಂಪೇಟೆ: ಟಿ. ಶೆಟ್ಟಿಗೇರಿ ಕ್ಲಸ್ಟರ್‌ನ ಬೇಗೂರು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. ಈ ಸಂದÀರ್ಭ ಹುದಿಕೇರಿ ಗ್ರಾ.ಪಂ. ಅಧ್ಯಕ್ಷ ಚಕ್ಕೇರ ಚಂದ್ರಪ್ರಕಾಶ್, ಪಿಡಿಓ ಪರಮೇಶ್, ಗ್ರಾ.ಪಂ. ಸದಸ್ಯ ಮಂಡೇಚAಡ ರಾಜಿ ಪೊನ್ನಪ್ಪ, ಎಸ್‌ಡಿಎಂಸಿ ಅಧ್ಯಕ್ಷೆ ಕಾರಪಂಡ ದಮಯಂತಿ, ಸಿಆರ್‌ಪಿ ತಿರುನೆಲ್ಲಿಮಾಡ ಜೀವನ್, ಶಿಕ್ಷಕಿಯರಾದ ಕೆ.ಇ. ಸಫೂರ, ಎನ್.ಸಿ. ಅನಿತಾಕುಮಾರಿ ಮುಂತಾದವರು ಇದ್ದರು.ಹೆಬ್ಬಾಲೆ ಗ್ರಾಮ ಪಂಚಾಯಿತಿ

ಕೂಡಿಗೆ: ಹೆಬ್ಬಾಲೆ ಗ್ರಾಮ ಪಂಚಾಯಿತಿ ವತಿಯಿಂದ ಮಾರುಕಟ್ಟೆ ಆವರಣ, ಶಾಲಾ ಆವರಣ ಸೇರಿದಂತೆ ವಿವಿಧ ಸರಕಾರಿ ಜಾಗದಲ್ಲಿ ೫೦೦ಕ್ಕೂ ಹೆಚ್ಚು ಹಣ್ಣಿನ ಮತ್ತು ಇತರ ಜಾತಿ ಗಿಡಗಳನ್ನು ನೆಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್, ಉಪಾಧ್ಯಕ್ಷೆ ಅರುಣಕುಮಾರಿ, ಅಭಿವೃದ್ಧಿ ಅಧಿಕಾರಿ ರಾಕೇಶ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಇತರರು ಇದ್ದರು.ನಾಪೋಕ್ಲು: ಸಮೀಪದ ಬೇತು ಗ್ರಾಮದ ಸರಕಾರಿ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ನಾಪೋಕ್ಲು ಗ್ರಾಮ ಪಂಚಾಯಿತಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಗ್ರಾಮಸ್ಥರು ಸೇರಿ ಬೇತು ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಂದಾಯ ಇಲಾಖೆಯ ಅಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ನಾಪೋಕ್ಲು: ಸಮೀಪದ ಬೇತು ಗ್ರಾಮದ ಸರಕಾರಿ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ನಾಪೋಕ್ಲು ಗ್ರಾಮ ಪಂಚಾಯಿತಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಗ್ರಾಮಸ್ಥರು ಸೇರಿ ಬೇತು ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಂದಾಯ ಇಲಾಖೆಯ ಅಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಮಡಿಕೇರಿ: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗಿಡನೆಟ್ಟು ಸರಳ ಕಾರ್ಯಕ್ರಮಗಳ ಮೂಲಕ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಮಡಿಕೇರಿ ಸಾಮಾಜಿಕ ಅರಣ್ಯ ವಿಭಾಗ ಹಾಗೂ ಸ್ಥಳೀಯ ಪಂಚಾಯಿತಿ ಆಶ್ರಯದಲ್ಲಿ ಶ್ರೀ ಶಾಸ್ತ - ಈಶ್ವರ ದೇವಾಲಯದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಬಲಮುರಿ - ಹೊದ್ದೂರು ಸಂಪರ್ಕ ರಸ್ತೆಯ ಇಕ್ಕೆಲಗಳಲ್ಲಿ ಹೊದ್ದೂರು - ಕಬಡಕೇರಿ ಸಾರ್ವಜನಿಕ ಸ್ಮಶಾನದ ಆವರಣದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ಮಡಿಕೇರಿ ಉಪವಲಯ ಅರಣ್ಯಾಧಿಕಾರಿ ಮಯೂರ್, ದರ್ಶಿನಿ, ಶ್ರೀ ಶಾಸ್ತ - ಈಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ಹಾಗೂ ಸದಸ್ಯರುಗಳು, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತಿ, ಉಪಾಧ್ಯಕ್ಷೆ ಸರಸ್ವತಿ, ಆಡಳಿತಾಧಿಕಾರಿ ಎ.ಎ. ಅಬ್ದುಲ್ಲಾ, ಪಂಚಾಯಿತಿ ಸದಸ್ಯರುಗಳಾದ ವಾಂಚೀರ ಅಜಯ್‌ಕುಮಾರ್, ಎಂ.ಎ. ಹಮೀದ್, ಕೆ. ಮೊಣ್ಣಪ್ಪ, ಚೌರೀರ ಅನಿತಾ, ನವೀನ್, ಮೊಯ್ದು, ಕೆ.ಆರ್. ಅನಿತಾ, ಹೆಚ್.ಎ. ಹಂಸ, ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಸಂತೋಷ್ ಪಾಟೀಲ್ ಹಾಗೂ ಪಂಚಾಯಿತಿ ಸಿಬ್ಬಂದಿವರ್ಗ ಭಾಗವಹಿಸಿದ್ದರು.