ಸೋಮವಾರಪೇಟೆ,ಜೂ.೧೧: ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ವಿಶ್ವ ಯೋಗ ದಿನದ ಪ್ರಯುಕ್ತ ತಾ. ೨೦ರವರೆಗೆ ಆನ್‌ಲೈನ್‌ನಲ್ಲಿ ಉಚಿತ ಯೋಗ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಮೊ:೯೯೪೫೯೮೭೭೧೭ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಶಿಕ್ಷಕಿ ರಾಗಿಣಿ ತಿಳಿಸಿದ್ದಾರೆ.