ಮಡಿಕೇರಿ, ಜೂ. ೧೦: ತಾ. ೧೪ರ ನಂತರ ರಾಜ್ಯದಲ್ಲಿ ಲಾಕ್ಡೌನ್ ಅನ್ಲಾಕ್ ಆಗುವ ಸಂದರ್ಭಗಳು ಹೆಚ್ಚಾಗಿದ್ದು, ಯಾವುದೇ ಕಾರಣಕ್ಕೂ ಮಳೆಗಾಲ ಮುಗಿಯುವವರೆಗೂ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಟ್ಟರೆ ಕೊಡಗಿನಾದ್ಯಂತ ಸಂಘಟಿತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪ್ರವಾಸಿಗರಿಗೆ ನಿರ್ಬಂಧ ಹಾಕುವುದು ಒಂದೇ ನಮಗಿರುವ ಮಡಿಕೇರಿ, ಜೂ. ೧೦: ತಾ. ೧೪ರ ನಂತರ ರಾಜ್ಯದಲ್ಲಿ ಲಾಕ್ಡೌನ್ ಅನ್ಲಾಕ್ ಆಗುವ ಸಂದರ್ಭಗಳು ಹೆಚ್ಚಾಗಿದ್ದು, ಯಾವುದೇ ಕಾರಣಕ್ಕೂ ಮಳೆಗಾಲ ಮುಗಿಯುವವರೆಗೂ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಒತ್ತಾಯಿಸಿದೆ.

ಪ್ರವಾಸಿಗರಿಗೆ ನಿರ್ಬಂಧ ಹಾಕುವುದು ಒಂದೇ ನಮಗಿರುವ